Asianet Suvarna News Asianet Suvarna News

ಗಮನಿಸಿ: ಕೆಪಿಎಸ್‌ಸಿ ಪರೀಕ್ಷೆ ಮುಂದೂಡಿಕೆ

ಕೊರೋನಾ ಎಫೆಕ್ಟ್ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಒತ್ತಾಯಕ್ಕೆ ಇದೇ ಮಾರ್ಚ್ 22ರಂದು ನಡೆಬೇಕಿದ್ದ ಕೆಪಿಎಸ್‌ಸಿ ಪರೀಕ್ಷೆಯನ್ನ ಮುಂದೂಡಲಾಗಿದೆ.

First Published Mar 19, 2020, 3:54 PM IST | Last Updated Mar 19, 2020, 3:54 PM IST

ಬೆಂಗಳೂರು, (ಮಾ.19): ಕೊರೋನಾ ಎಫೆಕ್ಟ್ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಒತ್ತಾಯಕ್ಕೆ ಇದೇ ಮಾರ್ಚ್ 22ರಂದು ನಡೆಬೇಕಿದ್ದ ಕೆಪಿಎಸ್‌ಸಿ ಪರೀಕ್ಷೆಯನ್ನ ಮುಂದೂಡಲಾಗಿದೆ.

KSRTCಯಲ್ಲಿ 3745 ಹುದ್ದೆ ನೇಮಕಾತಿ: ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

ಈ ಬಗ್ಗೆ ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಮುಂದೂಡಿಕೆ ಬಗ್ಗೆ ಪ್ರಕಟಣೆ ಹೊರಡಿಸಿದೆ. ಕೊರೋನಾ ಭೀತಿ ನಡುವೆ ಪರೀಕ್ಷೆ ನಡೆಸುವುದಕ್ಕೆ ಅಭ್ಯರ್ಥಿಗಳು ವಿರೋಧ ವ್ಯಕ್ತಪಡಿಸಿದ್ದರು.