KPSC ಹುದ್ದೆ ಸೇರಿದಂತೆ ಸಂಪುಟ ಸಭೆಯ ಮಹತ್ವದ ಹಲವು ನಿರ್ಣಯಗಳು

ಇಂದು [ಸೋಮವಾರ] ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಹಲವು ನಿರ್ಣಯಗಳನ್ನ ಕೈಗೊಳ್ಳಲಾಗಿದೆ. ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ಅವರು, ಕೆಪಿಎಸ್ ಸಿಯ ಎ ಮತ್ತು ಬಿ ದರ್ಜೆಯ ಕೆಲವು ಹುದ್ದೆಗಳಿಗೆ ಇನ್ನು ಮುಂದೆ ಸಂದರ್ಶನ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಇನ್ನಷ್ಟ ಸಚಿವ ಸಂಪುಟ ಕೈಗೊಂಡ ನಿರ್ಣಯಗಳನ್ನು ವಿಡಿಯೋನಲ್ಲಿ ನೋಡಿ..

First Published Dec 30, 2019, 8:21 PM IST | Last Updated Dec 30, 2019, 8:21 PM IST

ಬೆಂಗಳೂರು, [ಡಿ.30]: ಇಂದು [ಸೋಮವಾರ] ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಹಲವು ನಿರ್ಣಯಗಳನ್ನ ಕೈಗೊಳ್ಳಲಾಗಿದೆ.

ಕೆಪಿಎಸ್‌ಸಿ ನೇಮಕಾತಿ: ಗ್ರೂಪ್ ಸಿ ಹುದ್ದೆಗಳ ಭರ್ತಿ

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ಅವರು, ಕೆಪಿಎಸ್ ಸಿಯ ಎ ಮತ್ತು ಬಿ ದರ್ಜೆಯ ಕೆಲವು ಹುದ್ದೆಗಳಿಗೆ ಇನ್ನು ಮುಂದೆ ಸಂದರ್ಶನ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಇನ್ನಷ್ಟ ಸಚಿವ ಸಂಪುಟ ಕೈಗೊಂಡ ನಿರ್ಣಯಗಳನ್ನು ವಿಡಿಯೋನಲ್ಲಿ ನೋಡಿ..