ನ್ಯೂ ಇಯರ್ ಸೆಲಬ್ರೇಶನ್‌ಗೆ ಬ್ರೇಕ್; ಬೆಂಗಳೂರಿನಲ್ಲಿ ನೈಟ್‌ ಕರ್ಫ್ಯೂ ಜಾರಿ..?

ರಾಜ್ಯದಲ್ಲಿ ಕೋವಿಡ್ 2 ನೇ ಶುರುವಾಗುವ ಭೀತಿ ಎದುರಾಗಿದೆ. ಬೆಂಗಳೂರಿನಲ್ಲಿ ಮತ್ತೆ ನೈಟ್ ಕರ್ಫ್ಯೂ ವಿಧಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಡಿಸಂಬರ್ 26 ರಿಂದ ಜನವರಿ 1 ರವರೆಗೆ ನೈಟ್‌ ಕರ್ಫ್ಯೂ ಜಾರಿಯಾಗುವ ಸಾಧ್ಯತೆ ಇದೆ

First Published Dec 2, 2020, 3:11 PM IST | Last Updated Dec 2, 2020, 3:54 PM IST

ಬೆಂಗಳೂರು (ಡಿ. 02): ರಾಜ್ಯದಲ್ಲಿ ಕೋವಿಡ್ 2 ನೇ ಶುರುವಾಗುವ ಭೀತಿ ಎದುರಾಗಿದೆ. ಬೆಂಗಳೂರಿನಲ್ಲಿ ಮತ್ತೆ ನೈಟ್ ಕರ್ಫ್ಯೂ ವಿಧಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಡಿಸಂಬರ್ 26 ರಿಂದ ಜನವರಿ 1 ರವರೆಗೆ ನೈಟ್‌ ಕರ್ಫ್ಯೂ ಜಾರಿಯಾಗುವ ಸಾಧ್ಯತೆ ಇದೆ. 

ಕಿಡ್ನಾಪ್ ಘಟನೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಮಾಜಿ ಸಚಿವ ವರ್ತೂರು ಪ್ರಕಾಶ್

ಈಗಾಗಲೇ ಗುಜರಾತ್, ಪಂಜಾಬ್ ಗಳಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ನೈಟ್ ಕರ್ಫ್ಯೂ ಜಾರಿಗೊಳಿಸುವುದು ಆಯಾ ರಾಜ್ಯಗಳಿಗೆ ಬಿಟ್ಟಿದ್ದು ಎಂದು ಕೇಂದ್ರ ಈಗಾಗಲೇ ತಿಳಿಸಿದೆ. 

Video Top Stories