ಕಟ್ಟಡ ಕುಸಿಯುವ ಭೀತಿಯಲ್ಲಿದೆಯಾ.? ರಕ್ಷಣೆಗೆ ಇಲ್ಲಿವೆ ಕೆಲವು ಟಿಪ್ಸ್‌ಗಳು

ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಕಟ್ಟಡ ಕುಸಿತ ಪ್ರಕರಣಗಳು ಹೆಚ್ಚುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಅಪಾಯದ ಅಂಚಿನಲ್ಲಿರುವ 568 ಬಹುಮಹಡಿ ಕಟ್ಟಡಗಳನ್ನು ಗುರುತಿಸಿದ್ದು, ಮುನ್ನೂರು ಕಟ್ಟಡಗಳ ನಿವಾಸಿಗಳಿಗೆ ಖಾಲಿ ಮಾಡುವಂತೆ ಸೂಚನೆ ನೀಡಿದೆ. 

First Published Oct 20, 2021, 3:31 PM IST | Last Updated Oct 20, 2021, 4:00 PM IST

ಬೆಂಗಳೂರು (ಅ. 20): ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಕಟ್ಟಡ ಕುಸಿತ ಪ್ರಕರಣಗಳು ಹೆಚ್ಚುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಅಪಾಯದ ಅಂಚಿನಲ್ಲಿರುವ 568 ಬಹುಮಹಡಿ ಕಟ್ಟಡಗಳನ್ನು ಗುರುತಿಸಿದ್ದು, ಮುನ್ನೂರು ಕಟ್ಟಡಗಳ ನಿವಾಸಿಗಳಿಗೆ ಖಾಲಿ ಮಾಡುವಂತೆ ಸೂಚನೆ ನೀಡಿದೆ. ಸುಮಾರು 5 ಸಾವಿರಕ್ಕೂ ಹೆಚ್ಚು ಕಟ್ಟಡಗಳನ್ನು ಕಾನೂನು ಬಾಹಿರವಾಗಿ ಕಟ್ಟಲಾಗಿದೆ ಎನ್ನಲಾಗಿದ್ದು, ಅವುಗಳ ಬಗ್ಗೆ ಕ್ರಮಕೈಗೊಳ್ಳಲು ಬಿಬಿಎಂಪಿ ಚಿಂತನೆ ನಡೆಸಿದೆ. 

Kitchen Vaastu Tips: ಮನೆಯ ವಾಸ್ತು ದೋಷಕ್ಕೆ ಕಾರಣ'ಲಟ್ಟಣಿಗೆ' ಹೇಗೆ ತಿಳಿಯಿರಿ