Asianet Suvarna News Asianet Suvarna News

ಇಂದು 12 ಹೊಸ ಕೇಸ್‌ಗಳು ಪತ್ತೆ; 16 ವರ್ಷದ ಬಾಲಕನಿಗೆ ಕೊರೋನಾ ಪಾಸಿಟಿವ್

ಇಂದು 12 ಹೊಸ ಕೇಸ್‌ಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 371 ಕ್ಕೆ ಏರಿಕೆಯಾಗಿದೆ. ಕಲಬುರ್ಗಿಯಲ್ಲಿ ಮತ್ತೆ ಇಬ್ಬರಿಗೆ, ಮೈಸೂರಿನಲ್ಲಿ , ಬಾಗಲಕೋಟೆಯಲ್ಲಿ ಇಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ. ಕಿರಾಣಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ 16 ವರ್ಷದ ಬಾಲಕನಿಗೆ ಪಾಸಿಟೀವ್ ಬಂದಿದೆ.  ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

ಅಬ್ಬಬ್ಬಾ..! ಕರ್ನಾಟಕದಲ್ಲಿ 370ರ ಗಡಿ ದಾಟಿದ ಕೊರೋನಾ ಪೀಡಿತರ ಸಂಖ್ಯೆ..!

Video Top Stories