Asianet Suvarna News Asianet Suvarna News

Coronavirus ವಿದೇಶದಿಂದ ಬೆಂಗಳೂರಿಗೆ ಬಂದ 15 ಮಂದಿಗೆ ಕೊರೋನಾ, ಆಸ್ಪತ್ರೆಗೆ ಶಿಫ್ಟ್

ಬೇರೆ-ಬೇರೆ ದೇಶದಿಂದ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ 15 ಜನರಿಗೆ ಕೊರೋನಾ ತಗುಲಿರುವುದು ದೃಢಪಟ್ಟಿದೆ. ಹೈರಿಸ್ಕ್ ದೇಶಗಳಿಂದ ಆಗಮಿಸಿದ ಪ್ರಯಾಣಿಕರು.

ಬೆಂಗಳೂರು, (ಜ.15): ಬೇರೆ-ಬೇರೆ ದೇಶದಿಂದ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ 15 ಜನರಿಗೆ ಕೊರೋನಾ ತಗುಲಿರುವುದು ದೃಢಪಟ್ಟಿದೆ.

Covid Crisis: 236 ದಿನದ ಬಳಿಕ ಬೆಂಗ್ಳೂರಲ್ಲಿ 20 ಸಾವಿರ ಅಧಿಕ ಜನಕ್ಕೆ ವೈರಸ್‌

ಹೈರಿಸ್ಕ್ ದೇಶಗಳಿಂದ ಆಗಮಿಸಿದ ಪ್ರಯಾಣಿಕರು. ಯುಎಸ್, ಜರ್ಮನಿ, ಟರ್ಕಿ, ಕೆನಡಾ, ಫ್ರಾನ್ಸ್, ಬ್ರೆಜಿಲ್ ಹಾಗೂ ಸ್ವೀಡಕ್‌ನಿಂದ ಬಂದವರಲ್ಲಿ ಕೊರೋನಾ ಪತ್ತೆಯಾಗಿದೆ.

Video Top Stories