ರಾಜ್ಯದಲ್ಲಿ ಕೊರೋನಾಗೆ ಮತ್ತೊಂದು ಬಲಿ, ಒಟ್ಟು ಸಾವಿನ ಸಂಖ್ಯೆ 15ಕ್ಕೆ ಏರಿಕೆ
ಕರ್ನಾಟಕದಲ್ಲಿ ಕೊರೋನಾ ಅಟ್ಟಹಾಸ ಮುಂದುವರಿದಿದೆ. ಇಂದು (ಭಾನುವಾರ) ಕೊರೋನಾ ಮತ್ತೊಂದು ಬಲಿ ಪಡೆದುಕೊಂಡಿದೆ.
ಬೆಂಗಳೂರು, (ಏ.19): ಕರ್ನಾಟಕದಲ್ಲಿ ಕೊರೋನಾ ಅಟ್ಟಹಾಸ ಮುಂದುವರಿದಿದೆ. ಇಂದು (ಭಾನುವಾರ) ಕೊರೋನಾ ಮತ್ತೊಂದು ಬಲಿ ಪಡೆದುಕೊಂಡಿದೆ.
ಇದರೊಂದಿಗೆ ಸೋಂಕಿತರ ಜೊತೆಗೆ ಸಾವಿನ ಸಂಖ್ಯೆಯಲ್ಲೂ ಏರಿಕೆಯಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ವಿಡಿಯೋನಲ್ಲಿ ನೋಡಿ...