ಪಾದರಾಯನಪುರ ಇಬ್ಬರು ಪುಂಡರಿಗೆ ಕೊರೋನಾ ಸೋಂಕು ದೃಢ; ವಿಕ್ಟೋರಿಯಾಗೆ ಶಿಫ್ಟ್

ಪಾದರಾಯನಪುರ ಇಬ್ಬರು ಪುಂಡರಿಗೆ ಕೊರೋನಾ ದೃಢಪಟ್ಟಿದೆ.  ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡಿ ಜೈಲು ಸೇರಿರುವ 54 ಮಂದಿಯಲ್ಲಿ ಇಬ್ಬರಿಗೆ ಕೊರೊನಾ ಇರುವುದು ಖಚಿತವಾಗಿದೆ. ಸೋಂಕಿತರನ್ನು ವಿಕ್ಟೋರಿಯಾಗೆ ಸ್ಥಳಾಂತರ ಮಾಡಲಾಗಿದೆ. ಇತರ ಆರೋಪಿಗಳನ್ನು ಹಜ್ ಭವನಕ್ಕೆ ಶಿಫ್ಟ್ ಮಾಡಲಾಗಿದೆ.  

Share this Video
  • FB
  • Linkdin
  • Whatsapp

ಬೆಂಗಳೂರು (ಏ. 24): ಪಾದರಾಯನಪುರ ಇಬ್ಬರು ಪುಂಡರಿಗೆ ಕೊರೋನಾ ದೃಢಪಟ್ಟಿದೆ. ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡಿ ಜೈಲು ಸೇರಿರುವ 54 ಮಂದಿಯಲ್ಲಿ ಇಬ್ಬರಿಗೆ ಕೊರೊನಾ ಇರುವುದು ಖಚಿತವಾಗಿದೆ. ಸೋಂಕಿತರನ್ನು ವಿಕ್ಟೋರಿಯಾಗೆ ಸ್ಥಳಾಂತರ ಮಾಡಲಾಗಿದೆ. ಇತರ ಆರೋಪಿಗಳನ್ನು ಹಜ್ ಭವನಕ್ಕೆ ಶಿಫ್ಟ್ ಮಾಡಲಾಗಿದೆ.

ಕೊರೋನಾ ವೈರಸ್‌ನಿಂದ ಗುಣಮುಖರಾಗಿ ಬಂದವರಿಗೆ ಹೊಸಪೇಟೆಯಲ್ಲಿ ಚಪ್ಪಾಳೆ ತಟ್ಟಿ ಸ್ವಾಗತ

ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ!

"

Related Video