ಕ್ವಾರಂಟೈನ್ ಕೇಂದ್ರದಿಂದ ಇಬ್ಬರು ಎಸ್ಕೇಪ್..!
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಕೊರೋನಾವೈರಸ್ ಸೇರಿದಂತೆ ವಿವಿಧ ವಿಷಯಗಳ ಕುರಿತಂತೆ ಚರ್ಚೆ ನಡೆಯಲಿದೆ. ಎಪಿಎಂಸಿ ಕಾಯ್ದೆ, ಗ್ರಾಮ ಪಂಚಾಯತ್ ಚುನಾವಣೆ ಬಗ್ಗೆಯೂ ಮಾತುಕತೆ ನಡೆಯಲಿದೆ ಎನ್ನಲಾಗಿದೆ. ಇನ್ನಷ್ಟು ಕೊರೋನಾ ಸಂಬಂಧಿತ ಸುದ್ದಿಗಳು ಕೊರೋನಾ ಎಕ್ಸ್‌ಪ್ರೆಸ್‌ನಲ್ಲಿವೆ ನೋಡಿ.
ಬೆಂಗಳೂರು(ಮೇ.18): ಕ್ವಾರಂಟೈನ್‌ನಲ್ಲಿದ್ದ ಇಬ್ಬರು ವ್ಯಕ್ತಿಗಳು ಕ್ವಾರಂಟೈನ್ ಕೇಂದ್ರದಿಂದ ಎಸ್ಕೇಪ್ ಆದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಕಾಂಪೌಂಡ್ ಹಾರಿ ಆಂಧ್ರದ ಇಬ್ಬರು ತಪ್ಪಿಸಿಕೊಂಡಿದ್ದಾರೆ. ಇದೀಗ ಜಿಲ್ಲೆಯಾದ್ಯಂತ ಆತಂಕ ಮನೆ ಮಾಡಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಕೊರೋನಾವೈರಸ್ ಸೇರಿದಂತೆ ವಿವಿಧ ವಿಷಯಗಳ ಕುರಿತಂತೆ ಚರ್ಚೆ ನಡೆಯಲಿದೆ. ಎಪಿಎಂಸಿ ಕಾಯ್ದೆ, ಗ್ರಾಮ ಪಂಚಾಯತ್ ಚುನಾವಣೆ ಬಗ್ಗೆಯೂ ಮಾತುಕತೆ ನಡೆಯಲಿದೆ ಎನ್ನಲಾಗಿದೆ.
ಮಂಗಳೂರಿನಲ್ಲಿ ಪತ್ತೆಯಾದ ಕೊರೋನಾ ಪಾಸಿಟಿವ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!
ಚೀನಾ ಇದೀಗ ಸಹಜ ಸ್ಥಿತಿಗೆ ಮರಳುತ್ತಿದೆ. ಬೀಜಿಂಗ್‌ನಲ್ಲೀಗ ಮಾಸ್ಕ್ ಕಡ್ಡಾಯವಲ್ಲ. ಇನ್ನಷ್ಟು ಕೊರೋನಾ ಸಂಬಂಧಿತ ಸುದ್ದಿಗಳು ಕೊರೋನಾ ಎಕ್ಸ್‌ಪ್ರೆಸ್‌ನಲ್ಲಿವೆ ನೋಡಿ.