ದಾವಣಗೆರೆಯಲ್ಲಿ ಇಬ್ಬರು ಪೊಲೀಸರಿಗೆ ಕೊರೋನಾ ಕನ್ಫರ್ಮ್..!

ದಾವಣಗೆರೆಯಲ್ಲಿ ಕಳೆದ 15 ದಿನಗಳ ಹಿಂದೆ ಇದ್ದ ಚಿತ್ರಣಕ್ಕೂ ಈಗ ಇರುವ ಚಿತ್ರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಬೆಣ್ಣೆ ನಗರಿಯಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳು ಹೆಚ್ಚುತ್ತಲೇ ಇವೆ.

First Published May 14, 2020, 6:06 PM IST | Last Updated May 14, 2020, 6:06 PM IST

ದಾವಣಗೆರೆ(ಮೇ.14): ಬೆಣ್ಣೆ ನಗರಿ ದಾವಣಗೆರೆಯಲ್ಲಿ ಕೊರೋನಾ ರಣಕೇಕೆ ಹೆಚ್ಚುತ್ತಲೇ ಇದೆ. ಕಂಟೋನ್ಮೆಂಟ್ ಝೋನ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ಪೊಲೀಸ್ ಪೇದೆಗಳಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ದಾವಣಗೆರೆಯಲ್ಲಿ ಕಳೆದ 15 ದಿನಗಳ ಹಿಂದೆ ಇದ್ದ ಚಿತ್ರಣಕ್ಕೂ ಈಗ ಇರುವ ಚಿತ್ರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಬೆಣ್ಣೆ ನಗರಿಯಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳು ಹೆಚ್ಚುತ್ತಲೇ ಇವೆ.

"

ಕೊರೋನಾ ಸೋಂಕಿಗೆ ಮಂಗಳೂರಿನಲ್ಲಿ 5ನೇ ಬಲಿ..!

ಆತಂಕದಲ್ಲಿ ದಾವಣಗೆರೆ ಮಂದಿ ದಿನದೂಡುವ ಪರಿಸ್ಥಿತಿ ಬಂದೊದಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.    
 
Video Top Stories