ಹಾಸನ: ಒಂದೇ ಕಾಲೇಜಿನ 21 ವಿದ್ಯಾರ್ಥಿನಿಯರಿಗೆ ಕೊರೋನಾ ಪಾಸಿಟಿವ್

ಹಾಸನ ನಿಸರ್ಗ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿರುವ 21 ವಿದ್ಯಾರ್ಥಿನಿಯರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇವರು ಕೇರಳ ಮೂಲದವರು. ಪ್ರಾಥಮಿಕ ಸಂಪರ್ಕದಲ್ಲಿದ್ದ 27 ಮಂದಿಯನ್ನು ಲಾಡ್ಜ್‌ವೊಂದರಲ್ಲಿ ಕ್ವಾರಂಟೈನ್ ಮಾಡಲಾಗಿದೆ. 

First Published Aug 6, 2021, 9:08 AM IST | Last Updated Aug 6, 2021, 9:12 AM IST

ಹಾಸನ (ಆ. 06): ಇಲ್ಲಿನ ನಿಸರ್ಗ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿರುವ 21 ವಿದ್ಯಾರ್ಥಿನಿಯರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇವರು ಕೇರಳ ಮೂಲದವರು. ಪ್ರಾಥಮಿಕ ಸಂಪರ್ಕದಲ್ಲಿದ್ದ 27 ಮಂದಿಯನ್ನು ಲಾಡ್ಜ್‌ವೊಂದರಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಹಾಸನದಲ್ಲಿ ಕೋವಿಡ್ ಆತಂಕ ಹೆಚ್ಚಾಗಿದೆ. 

SSLC ಫಲಿತಾಂಶ ಸಿದ್ಧ: ಪ್ರಕಟಿಸಲು ಶಿಕ್ಷಣ ಸಚಿವರೇ ಇಲ್ಲ..!