ಡೆಲ್ಟಾ ಪ್ಲಸ್ ವೈರಸ್ ಭೀತಿ: ಮಹಾರಾಷ್ಟ್ರ- ಕೇರಳ ಗಡಿಭಾಗದಲ್ಲಿ ಹೈ ಅಲರ್ಟ್

3 ನೇ ಅಲೆಗೆ ಕಾರಣವಾಗಲಿದೆ ಎನ್ನಲಾಗುತ್ತಿರುವ ಡೆಲ್ಟಾ ಪ್ಲಸ್ ವೈರಸ್ ವ್ಯಾಪಕವಾಗಿ ಹಬ್ಬುತ್ತಿದೆ. ಮಹಾರಾಷ್ಟ್ರ- ಕೇರಳ ಗಡಿಭಾಗದಲ್ಲಿ ಎಚ್ಚರ ವಹಿಸಲಾಗಿದೆ. ಗಡಿ ಭಾಗದಲ್ಲಿ ಸೋಂಕು ಪತ್ತೆಗೆ, ರ್ಯಾಂಡಮ್‌ ಟೆಸ್ಟ್‌ ನಡೆಸಬೇಕು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜೂ. 26): 3 ನೇ ಅಲೆಗೆ ಕಾರಣವಾಗಲಿದೆ ಎನ್ನಲಾಗುತ್ತಿರುವ ಡೆಲ್ಟಾ ಪ್ಲಸ್ ವೈರಸ್ ವ್ಯಾಪಕವಾಗಿ ಹಬ್ಬುತ್ತಿದೆ. ಮಹಾರಾಷ್ಟ್ರ- ಕೇರಳ ಗಡಿಭಾಗದಲ್ಲಿ ಎಚ್ಚರ ವಹಿಸಲಾಗಿದೆ. ಗಡಿ ಭಾಗದಲ್ಲಿ ಸೋಂಕು ಪತ್ತೆಗೆ, ರ್ಯಾಂಡಮ್‌ ಟೆಸ್ಟ್‌ ನಡೆಸಬೇಕು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಮಹಾರಾಷ್ಟ್ರ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಬೆಳಗಾವಿ, ಬೀದರ್ ಜಿಲ್ಲೆಗಳಲ್ಲೂ ಅಪಾಯ ಎದುರಾಗಿದೆ. ಹಾಗಾಗಿ ಮುನ್ನೆಚ್ಚರಿಕೆ ಅಗತ್ಯ ಎಂದು ತಜ್ಞರು ಸರ್ಕಾರಕ್ಕೆ ಎಚ್ಚರಿಸಿದ್ದಾರೆ. 

ಬೆಂಗಳೂರು : ಕೆಸಿ ಜನರಲ್ ಆಸ್ಪತ್ರೆ ಎದುರು ಲಸಿಕೆಗಾಗಿ ಭರ್ಜರಿ ಕ್ಯೂ

Related Video