Asianet Suvarna News Asianet Suvarna News

ಸಿಲಿಕಾನ್ ಸಿಟಿಯಲ್ಲಿ ಕೊರೊನಾಗೆ ಇಂದು ನಾಲ್ವರು ಸಾವು

ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸಾವಿನ ವೇಗ ಹೆಚ್ಚಾಗುತ್ತಲೇ ಇದೆ. ಇಂದು ಒಂದೇ ದಿನ ಬೆಂಗಳೂರಿನಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 62 ಕ್ಕೆ ಏರಿಕೆಯಾಗಿದೆ. 

 

ಬೆಂಗಳೂರು (ಜೂ. 20): ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸಾವಿನ ವೇಗ ಹೆಚ್ಚಾಗುತ್ತಲೇ ಇದೆ. ಇಂದು ಒಂದೇ ದಿನ ಬೆಂಗಳೂರಿನಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 62 ಕ್ಕೆ ಏರಿಕೆಯಾಗಿದೆ. 

ಬೆಂಗಳೂರಿನಲ್ಲಿ ಜೋರಾಯ್ತು ಕೊರೋನಾ ಮರಣಮೃದಂಗ..!

ನಿನ್ನೆ ಅಂದರೆ ಶುಕ್ರವಾರ ಏಳು ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಕಳೆದ 4 ದಿನದಲ್ಲಿ ಬರೋಬ್ಬರಿ 25 ಮಂದಿ ಬಲಿಯಾಗಿದ್ದು ಉದ್ಯಾನ ನಗರಿ ಹಾಟ್‌ಸ್ಪಾಟ್ ಆಗಿ ಬದಲಾಗಿದೆ.  ಸೋಂಕಿತರ ಸಂಖ್ಯೆ 8 ಸಾವಿರ ಗಡಿ ದಾಟಿ 8281 ಕ್ಕೆ ಏರಿಕೆಯಾಗಿದೆ.  

Video Top Stories