
ರಾಜಾಜಿನಗರ ESI ಆಸ್ಪತ್ರೆಯಲ್ಲಿ ಮತ್ತೆ ನಾಲ್ವರಿಗೆ ಕೊರೊನಾ ಅಟ್ಯಾಕ್
ಬೆಂಗಳೂರಿನ ರಾಜಾಜಿನಗರ ESI ಆಸ್ಪತ್ರೆಯಲ್ಲಿ ಮತ್ತೆ ನಾಲ್ವರಿಗೆ ಕೊರೊನಾ ಅಟ್ಯಾಕ್ ಆಗಿದೆ. ಒಬ್ಬ ಗೈನಕಾಲಜಿಸ್ಟ್, ಒಬ್ಬ ವೈದ್ಯ ವಿದ್ಯಾರ್ಥಿನಿ, ಸ್ಟಾಫ್ ನರ್ಸ್‌ಗೂ ಸೋಂಕು ದೃಢಪಟ್ಟಿದೆ. ಇದುವರೆಗೂ ESI ಆಸ್ಪತ್ರೆಯಲ್ಲಿ 10 ಮಂದಿಗೆ ಸೋಂಕು ತಗುಲಿದೆ. 20 ಮಂದಿಯನ್ನು ಅಧಿಕಾರಿಗಳು ಕ್ವಾರಂಟೈನ್ ಮಾಡಿದ್ದಾರೆ. ಕೊರೊನಾ ವಾರಿಯರ್ಸ್‌ಗೆ ಸೋಂಕು ತಗುಲುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದೆ. ನಿಜಕ್ಕೂ ಇದು ಆತಂಕ ಮೂಡಿಸುತ್ತಿದೆ.
ಬೆಂಗಳೂರು (ಜೂ. 28): ರಾಜಾಜಿನಗರ ESI ಆಸ್ಪತ್ರೆಯಲ್ಲಿ ಮತ್ತೆ ನಾಲ್ವರಿಗೆ ಕೊರೊನಾ ಅಟ್ಯಾಕ್ ಆಗಿದೆ. ಒಬ್ಬ ಗೈನಕಾಲಜಿಸ್ಟ್, ಒಬ್ಬ ವೈದ್ಯ ವಿದ್ಯಾರ್ಥಿನಿ, ಸ್ಟಾಫ್ ನರ್ಸ್‌ಗೂ ಸೋಂಕು ದೃಢಪಟ್ಟಿದೆ. ಇದುವರೆಗೂ ESI ಆಸ್ಪತ್ರೆಯಲ್ಲಿ 10 ಮಂದಿಗೆ ಸೋಂಕು ತಗುಲಿದೆ. 20 ಮಂದಿಯನ್ನು ಅಧಿಕಾರಿಗಳು ಕ್ವಾರಂಟೈನ್ ಮಾಡಿದ್ದಾರೆ. ಕೊರೊನಾ ವಾರಿಯರ್ಸ್‌ಗೆ ಸೋಂಕು ತಗುಲುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದೆ. ನಿಜಕ್ಕೂ ಇದು ಆತಂಕ ಮೂಡಿಸುತ್ತಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕೊರೋನಾ ಸ್ಫೋಟಕ್ಕೆ ಬೆಚ್ಚಿಬಿದ್ದ ಬೆಂಗಳೂರಿಗರು: ವೈರಸ್ ಭಯಕ್ಕೆ ಊರು ಬಿಡ್ತಿದ್ದಾರೆ ಜನ..!