Asianet Suvarna News Asianet Suvarna News

5 State Election Results: ಕಾಂಗ್ರೆಸ್‌ಗೆ ಜ್ಞಾನೋದಯ ಆಗುವ ಫಲಿತಾಂಶ: ಎಚ್‌ಡಿಕೆ

ನೂರಾರು ವರ್ಷಗಳ ಇತಿಹಾಸ ಇರುವ ಕಾಂಗ್ರೆಸ್‌ಗೆ ಜ್ಞಾನೋದಯ ಆಗುವ ಫಲಿತಾಂಶ ಇದು. ಬಿಜೆಪಿಗೆ ಫೈಟ್‌ ಕೊಡಲು ಪ್ರಾದೇಶಿಕ ಪಕ್ಷಗಳು ಸಮರ್ಥ ಎನ್ನುವನ್ನು ಈ ಫಲಿತಾಂಶ ಹೇಳಿದೆ: ಎಚ್‌ಡಿಕೆ 

ಬೆಂಗಳೂರು (ಮಾ. 10): ನೂರಾರು ವರ್ಷಗಳ ಇತಿಹಾಸ ಇರುವ ಕಾಂಗ್ರೆಸ್‌ಗೆ ಜ್ಞಾನೋದಯ ಆಗುವ ಫಲಿತಾಂಶ ಇದು. ಬಿಜೆಪಿಗೆ ಫೈಟ್‌ ಕೊಡಲು ಪ್ರಾದೇಶಿಕ ಪಕ್ಷಗಳು ಸಮರ್ಥ ಎನ್ನುವನ್ನು ಈ ಫಲಿತಾಂಶ ಹೇಳಿದೆ. ಕರ್ನಾಟಕದಲ್ಲಿ ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇವೆ. ಪಂಜಾಬ್ ಫಲಿತಾಂಶ ನಮಗೆ ಸ್ಫೂರ್ತಿ ನೀಡಿದೆ' ಎಂದು ಮಾಜಿ ಸಿಎಂ ಎಚ್‌ಡಿಕೆ ಹೇಳಿದ್ದಾರೆ. 

ಉತ್ತರಾಖಂಡ ಗೆಲುವಿನ ಕ್ರೆಡಿಟ್ ಪ್ರಧಾನಿ ಮೋದಿಗೆ: ಪ್ರಹ್ಲಾದ್ ಜೋಶಿ

Video Top Stories