ಅಭಿವೃದ್ಧಿ ಕಾರ್ಯಗಳು ಇನ್ನಷ್ಟು ಹೆಚ್ಚಿಸುವ ವಿಶ್ವಾಸವಿದೆ: ಕಟೀಲ್

ಅಭಿವೃದ್ಧಿ ಕಾರ್ಯಗಳು ಇನ್ನಷ್ಟು ವೇಗವಾಗುತ್ತದೆ. ಹೆಚ್ಚು ಹೆಚ್ಚು ಕೆಲಸಗಳನ್ನು ಮಾಡುವ ವಿಶ್ವಾಸ ನಮಗಿದೆ ಎಂದು ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು. 

Share this Video
  • FB
  • Linkdin
  • Whatsapp

ಅಭಿವೃದ್ಧಿ ಕಾರ್ಯಗಳು ಇನ್ನಷ್ಟು ವೇಗವಾಗುತ್ತದೆ. ಹೆಚ್ಚು ಹೆಚ್ಚು ಕೆಲಸಗಳನ್ನು ಮಾಡುವ ವಿಶ್ವಾಸ ನಮಗಿದೆ ಎಂದು ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

 ತೀವ್ರ ಕುತೂಹಲ ಕೆರಳಿಸಿರುವ ಪಂಚರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿ 273 ಸ್ಥಾನ ಗೆದ್ದು ಬಹುಮತ ಪಡೆದಿದೆ. ಗೋವಾದಲ್ಲಿ 18, ಉತ್ತರಾಖಂಡದಲ್ಲಿ 44 ಸ್ಥಾನ ಪಡೆದಿದೆ. ಈ ಫಲಿತಾಂಶದ ಬಗ್ಗೆ ಉತ್ತರಾಖಂಡ ಉಸ್ತುವಾರಿ ಪ್ರಹ್ಲಾದ್ ಜೋಶಿ, ಗೆಲುವಿನ ಬಗ್ಗೆ, ಹಿಂದಿನ ತಂತ್ರಗಾರಿಕೆ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಪ್ರಧಾನಿ ಮೋದಿಯವರ ಸಹಕಾರ, ಜನಪ್ರಿಯತೆ, ನಮ್ಮ ಟೀಂನ ಕೆಲಸದಿಂದ ನಾವು ಗೆಲುವು ಪಡೆಯಲು ಸಾಧ್ಯವಾಯಿತು ಎಂದಿದ್ದಾರೆ. 

Related Video