Asianet Suvarna News Asianet Suvarna News

ಇಂದಿನಿಂದ ರ‍್ಯಾಪಿಡ್ ಆ್ಯಂಟಿಜೆನ್ ಟೆಸ್ಟ್‌ ಆರಂಭ; 15 ನಿಮಿಷದಲ್ಲಿ ಕೈ ಸೇರಲಿದೆ ರಿಪೋರ್ಟ್

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕು ಹೆಚ್ಚಾಗುತ್ತಿದೆ. ಹಾಗಾಗಿ ಇಂದಿನಿಂದ ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್‌ ಆರಂಭವಾಗುತ್ತದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಟೆಸ್ಟ್‌ ಮಾಡಲಾಗುತ್ತದೆ. 15- 30 ನಿಮಿಷಗಳಲ್ಲಿ ರಿಪೋರ್ಟ್‌ ಕೈ ಸೇರಲಿದೆ. ಬೆಂಗಳೂರಿನಲ್ಲಿಯೇ 50 ಸಾವಿರ ಟೆಸ್ಟ್‌ ಮಾಡಲು ತೀರ್ಮಾನಿಸಲಾಗಿದೆ. ಕೊರೊನಾ ಹೆಚ್ಚಾಗಿರುವ ಪ್ರದೇಶಗಳಲ್ಲಿ ಈ ಟೆಸ್ಟ್‌ ಮಾಡಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..!
 

ಬೆಂಗಳೂರು (ಜು. 13): ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕು ಹೆಚ್ಚಾಗುತ್ತಿದೆ. ಹಾಗಾಗಿ ಇಂದಿನಿಂದ ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್‌ ಆರಂಭವಾಗುತ್ತದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಟೆಸ್ಟ್‌ ಮಾಡಲಾಗುತ್ತದೆ. 15- 30 ನಿಮಿಷಗಳಲ್ಲಿ ರಿಪೋರ್ಟ್‌ ಕೈ ಸೇರಲಿದೆ.

ಬೆಂಗಳೂರಿನಲ್ಲಿಯೇ 50 ಸಾವಿರ ಟೆಸ್ಟ್‌ ಮಾಡಲು ತೀರ್ಮಾನಿಸಲಾಗಿದೆ. ಕೊರೊನಾ ಹೆಚ್ಚಾಗಿರುವ ಪ್ರದೇಶಗಳಲ್ಲಿ ಈ ಟೆಸ್ಟ್‌ ಮಾಡಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..!

ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ BSY ವಿಡಿಯೋ ಕಾನ್ಫರೆನ್ಸ್‌; ಸಿಎಂ ಮಹತ್ವದ ಆದೇಶ