Asianet Suvarna News Asianet Suvarna News

ಕೊರೋನಾಗೆ ಬೆಂಗಳೂರಲ್ಲಿ ಮತ್ತೊಂದು ಬಲಿ..!

ಕೊರೋನಾ ಸೋಂಕಿತ 55 ವರ್ಷದ ಮಹಿಳೆ ಉಸಿರಾಟದ ತೊಂದರೆಯನ್ನು ಎದುರಿಸುತ್ತಿದ್ದರು. ಈ ಮಹಿಳೆ ಕೊನೆಯುಸಿರೆಳೆಯುವುದರೊಂದಿಗೆ ರಾಜ್ಯದಲ್ಲಿ ಕೊರೋನಾದಿಂದಾಗಿ ಸಾವಿಗೀಡಾದವರ ಸಂಖ್ಯೆ 43ಕ್ಕೆ ಏರಿಕೆಯಾಗಿದೆ.

ಬೆಂಗಳೂರು(ಮೇ.25): ಉದ್ಯಾನನಗರಿ ಬೆಂಗಳೂರಲ್ಲಿ ಕೊರೋನಾ ಹೆಮ್ಮಾರಿ ಮತ್ತೊಂದು ಬಲಿ ಪಡೆದಿದೆ. 55 ವರ್ಷದ ಮಹಿಳೆ ಕೊರೋನಾದಿಂದಾಗಿ ಕೊನೆಯುಸಿರೆಳೆದಿದ್ದಾರೆ.

ಕೊರೋನಾ ಸೋಂಕಿತ 55 ವರ್ಷದ ಮಹಿಳೆ ಉಸಿರಾಟದ ತೊಂದರೆಯನ್ನು ಎದುರಿಸುತ್ತಿದ್ದರು. ಈ ಮಹಿಳೆ ಕೊನೆಯುಸಿರೆಳೆಯುವುದರೊಂದಿಗೆ ರಾಜ್ಯದಲ್ಲಿ ಕೊರೋನಾದಿಂದಾಗಿ ಸಾವಿಗೀಡಾದವರ ಸಂಖ್ಯೆ 43ಕ್ಕೆ ಏರಿಕೆಯಾಗಿದೆ.

ಬಿಜೆಪಿ ಯುವ ಮೋರ್ಚ ಮುಖಂಡನ ನಿರ್ಲಕ್ಷ್ಯ: ಇಬ್ಬರು ಮಹಿಳೆಯರು ಬಲಿ

ಕೊರೋನಾ ವಾರಿಯರ್ಸ್‌ಗಳು ಸಾಕಷ್ಟು ಎಚ್ಚರಿಯನ್ನು ತೆಗೆದುಕೊಂಡರೂ ಸಹಾ ಕೆಲವು ರೋಗಿಗಳ ಸಾವನ್ನು ತಪ್ಪಿಸಲು ಸಾಧ್ಯವಾಗುತ್ತಿಲ್ಲ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

Video Top Stories