ಕೊರೋನಾ ಸೋಂಕಿಗೆ ಮಂಗಳೂರಿನಲ್ಲಿ 5ನೇ ಬಲಿ..!

ಕರೋನಾ ವೈರಸ್‌ಗೆ ಮಂಗಳೂರಿನಲ್ಲಿ 80 ವರ್ಷದ ವೃದ್ದೆ ಬಲಿಯಾಗಿದ್ದಾರೆ. ಇದರೊಂದಿಗೆ ಮಂಗಳೂರಿನಲ್ಲಿ ಕೊರೋನಾದಿಂದಾಗಿ ಮೃತಪಟ್ಟವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಇನ್ನು ಒಟ್ಟು ಕರ್ನಾಟಕದಲ್ಲಿ ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ.
 

First Published May 14, 2020, 5:26 PM IST | Last Updated May 14, 2020, 5:26 PM IST

ಮಂಗಳೂರು(ಮೇ.14): ಕರೋನಾ ವೈರಸ್‌ಗೆ ಮಂಗಳೂರಿನಲ್ಲಿ 80 ವರ್ಷದ ವೃದ್ದೆ ಬಲಿಯಾಗಿದ್ದಾರೆ. ಇದರೊಂದಿಗೆ ಮಂಗಳೂರಿನಲ್ಲಿ ಕೊರೋನಾದಿಂದಾಗಿ ಮೃತಪಟ್ಟವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಇನ್ನು ಒಟ್ಟು ಕರ್ನಾಟಕದಲ್ಲಿ ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ.

ಭಾರತ ಲಾಕ್‌ಡೌನ್ 4.O ಮಾರ್ಗಸೂಚಿಗೆ ಕ್ಷಣಗಣನೆ ಆರಂಭ

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಕೊರೋನಾದಿಂದಾಗಿ ಮೂರು ಬಲಿಯಾಗಿದೆ. ಕೊರೋನಾ ಹೊಡೆತಕ್ಕೆ ದಕ್ಷಿಣ ಕನ್ನಡ ಜಿಲ್ಲೆ ತತ್ತರಿಸಿ ಹೋಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 

Video Top Stories