Asianet Suvarna News Asianet Suvarna News

ರಾಜ್ಯದಲ್ಲಿ ಹೆಚ್ಚಾಗ್ತಿದೆ ಕೊರೊನಾ; 7 ಗಂಟೆಯಲ್ಲಿ 7 ಸಾವು

ರಾಜ್ಯದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿದೆ. 7 ಗಂಟೆಯಲ್ಲಿ ಕೊರೊನಾಗೆ  7 ಮಂದಿ ಬಲಿಯಾಗಿದ್ದಾರೆ. ಬೆಳಿಗ್ಗೆಯಿಂದ ಬೆಂಗಳೂರಿನಲ್ಲಿಯೇ 5 ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೂ ಸಾವನ್ನಪ್ಪಿರುವವರ ಸಂಖ್ಯೆ 105 ಕ್ಕೆ ಏರಿಕೆಯಾಗಿದೆ. ಹಾಸನದಲ್ಲಿ 72 ವರ್ಷದ ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ. ಶಿವಮೊಗ್ಗದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಇದು ನಿಜಕ್ಕೂ ಆತಂಕಕಾರಿ ಬೆಳವಣಿಗೆ. 

ಬೆಂಗಳೂರು (ಜು. 03): ರಾಜ್ಯದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿದೆ. 7 ಗಂಟೆಯಲ್ಲಿ ಕೊರೊನಾಗೆ  7 ಮಂದಿ ಬಲಿಯಾಗಿದ್ದಾರೆ. ಬೆಳಿಗ್ಗೆಯಿಂದ ಬೆಂಗಳೂರಿನಲ್ಲಿಯೇ 5 ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೂ ಸಾವನ್ನಪ್ಪಿರುವವರ ಸಂಖ್ಯೆ 105 ಕ್ಕೆ ಏರಿಕೆಯಾಗಿದೆ. ಹಾಸನದಲ್ಲಿ 72 ವರ್ಷದ ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ. ಶಿವಮೊಗ್ಗದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಇದು ನಿಜಕ್ಕೂ ಆತಂಕಕಾರಿ ಬೆಳವಣಿಗೆ. 

ಬೆಂಗಳೂರಲ್ಲಿ ಆಂಬುಲೆನ್ಸ್ ಸಿಗದೇ ಕೊರೋನಾ ಸೋಂಕಿತ ಬಲಿ..!