ಒಂದೇ ಕುಟುಂಬದ 7 ಮಂದಿಗೆ ಸೋಂಕು, ಬೆಚ್ಚಿಬಿದ್ದ ಬಿಬಿಎಂಪಿ
ವೈಯಾಲಿಕಾವಲ್‌ನಲ್ಲಿ ಒಂದೇ ಮನೆಯಲ್ಲಿ 7 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮನೆಯ ಮಹಿಳೆಯೊಬ್ಬರು ಜಯನಗರದ ಕೊರಿಯರ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರಿಂದ ಮನೆ ಮಂದಿಗೆ ಸೋಂಕು ತಗುಲಿದೆ ಎನ್ನಲಾಗಿದೆ.
ಬೆಂಗಳೂರು (ಮಾ. 20): ವೈಯಾಲಿಕಾವಲ್‌ನಲ್ಲಿ ಒಂದೇ ಮನೆಯಲ್ಲಿ 7 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮನೆಯ ಮಹಿಳೆಯೊಬ್ಬರು ಜಯನಗರದ ಕೊರಿಯರ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರಿಂದ ಮನೆ ಮಂದಿಗೆ ಸೋಂಕು ತಗುಲಿದೆ ಎನ್ನಲಾಗಿದೆ. ಈ ಮನೆಯ ನಾಲ್ವರು ರಾಜಾಜಿನಗರದ ಇಎಸ್‌ಐ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗಡಿಯಲ್ಲಿಲ್ಲ ನಿಗಾ, ಜನಕ್ಕಿಲ್ಲ ಭಯ; ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್‌ನಲ್ಲಿ ಬಯಲಾಯ್ತು ಕೊರೊನಾ ಕಳ್ಳಾಟ