ಕೋಲಾರದಲ್ಲಿ ವೆಂಟಿಲೇಟರ್ ಸಿಗದೇ 8 ಮಂದಿ ಸಾವು

ರಾಜ್ಯದಲ್ಲಿ ವೆಂಟಿಲೇಟರ್ ಕೊರತೆ, ಆಕ್ಸಿಜನ್ ಕೊರತೆಯಿಂದ ಕೋವಿಡ್ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ.  ಕೋಲಾರದಲ್ಲಿ ವೆಂಟಿಲೇಟರ್ ಸಿಗದೇ 8 ಮಂದಿ ಸಾವನ್ನಪ್ಪಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಏ. 26): ರಾಜ್ಯದಲ್ಲಿ ವೆಂಟಿಲೇಟರ್ ಕೊರತೆ, ಆಕ್ಸಿಜನ್ ಕೊರತೆಯಿಂದ ಕೋವಿಡ್ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ. ಕೋಲಾರದಲ್ಲಿ ವೆಂಟಿಲೇಟರ್ ಸಿಗದೇ 8 ಮಂದಿ ಸಾವನ್ನಪ್ಪಿದ್ದಾರೆ. ಕೋಲಾರದಲ್ಲಿ ಐಸಿಯುನಲ್ಲಿರುವ 120 ಜನರಿಗೆ 3 ವೆಂಟಿಲೇಟರ್ ಮಾತ್ರ ಲಭ್ಯ. ಜೊತೆಗೆ ಸಿಬ್ಬಂದಿಗಳ ಕೊರತೆಯೂ ಇದೆ. ವೆಂಟಿಲೇಟರ್ ಕೊರತೆ ಬಗ್ಗೆ ಸುವರ್ಣ ನ್ಯೂಸ್ ಕಳೆದ ವಾರವೇ ಎಚ್ಚರಿಸಿತ್ತು. ಆದರೆ ಆರೋಗ್ಯ ಇಲಾಖೆ ಮಾತ್ರ ಎಚ್ಚೆತ್ತುಕೊಂಡಿಲ್ಲ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರೆಮ್ಡಿಸ್‌ವೀರ್, ಆಕ್ಸಿಜನ್ ಅಕ್ರಮ ಮಾರಾಟ ಮಾಡಿದ್ರೆ ಕಠಿಣ ಕ್ರಮ : ಸುಧಾಕರ್ ವಾರ್ನ್

Related Video