ಸೀಲ್‌ಡೌನ್ ಸಮರ: ಕಲಾಸಿಪಾಳ್ಯ ಠಾಣೆಯಲ್ಲಿ ಜೋರಾಯ್ತು ಗೊಂದಲ
ಪೊಲೀಸ್ ಠಾಣೆಯಲ್ಲಿ 9 ಮಂದಿ ಸಿಬ್ಬಂದಿಗೆ ಕೊರೋನಾ ದೃಢ| ಪೊಲೀಸ್ ಠಾಣೆಯನ್ನ ಸೀಲ್‌ಡೌನ್ ಮಾಡುವ ವಿಚಾರದಲ್ಲಿ ಅಧಿಕಾರಿಗಳು ಕನಫ್ಯೂಸ್| ಮೂರು ದಿನ ಮಾಡಬೇಕೋ? 7 ದಿನ ಸೀಲ್‌ಡೌನ್ ಮಾಡಬೇಕೋ ಎಂಬ ಗೊಂದಲದಲ್ಲಿ ಅಧಿಕಾರಿಗಳು|
ಬೆಂಗಳೂರು(ಜೂ.19): ಕಲಾಸಿಪಾಳ್ಯದ ಪೊಲೀಸ್ ಠಾಣೆಯಲ್ಲಿ 9 ಮಂದಿ ಸಿಬ್ಬಂದಿಗೆ ಮಹಾಮಾರಿ ಕೊರೋನಾ ಸೋಂಕು ತಗುಲಿದೆ. ಹೀಗಾಗಿ ಪೊಲೀಸ್ ಠಾಣೆಯನ್ನ ಸೀಲ್‌ಡೌನ್ ಮಾಡುವ ವಿಚಾರದಲ್ಲಿ ಅಧಿಕಾರಿಗಳು ಫುಲ್ ಕನಫ್ಯೂಸ್ ಅಗಿದ್ದಾರೆ. ಮೂರು ದಿನ ಮಾಡಬೇಕೋ? 7 ದಿನ ಸೀಲ್‌ಡೌನ್ ಮಾಡಬೇಕೋ ಎಂಬ ಗೊಂದಲದಲ್ಲಿ ಅಧಿಕಾರಿಗಳು ಇದ್ದಾರೆ. ಈ ಸಂಬಂಧ ಇಂದಿನ ಸಭೆಯಲ್ಲಿ ನಿರ್ಧಾರವಾಗಲಿದೆ.