ರಾಜ್ಯದಲ್ಲಿ ಎರಡನೇ ಹಂತದ ಕೊರೋನಾ ಆತಂಕ, ಒಂಭತ್ತು ವಿದ್ಯಾರ್ಥಿಗಳಲ್ಲಿ ಸೋಂಕು!

ನೆಲಮಂಗಲದಲ್ಲಿ ಎರಡನೇ ಹಂತದ ಆತಂಕ ಶುರುವಾಗಿದೆ. ನರ್ಸಿಂಗ್ ಕಾಲೇಜಿನ ಒಂಭತ್ತು ವಿದ್ಯಾರ್ಥಿಗಳಲ್ಲಿ ಈ ಸೋಂಕು ಕಾಣಿಸಿಕೊಂಡಿದೆ. ನೆಲಮಂಗಲದ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಸೋಂಕು ಪತ್ತೆಯಾಗಿದೆ. 

First Published Jan 2, 2021, 4:34 PM IST | Last Updated Jan 2, 2021, 4:34 PM IST

ಬೆಂಗಳೂರು(ಜ.02): ನೆಲಮಂಗಲದಲ್ಲಿ ಎರಡನೇ ಹಂತದ ಆತಂಕ ಶುರುವಾಗಿದೆ. ನರ್ಸಿಂಗ್ ಕಾಲೇಜಿನ ಒಂಭತ್ತು ವಿದ್ಯಾರ್ಥಿಗಳಲ್ಲಿ ಈ ಸೋಂಕು ಕಾಣಿಸಿಕೊಂಡಿದೆ. ನೆಲಮಂಗಲದ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಸೋಂಕು ಪತ್ತೆಯಾಗಿದೆ. 

ಕೇರಳದಿಂದ ಬಂದಿದ್ದ ಈ ವಿದ್ಯಾರ್ಥಿಗಳು ಶಾಪಿಂಗ್ ಕೂಡಾ ಮಾಡಿದ್ದಾರೆ. ಸದ್ಯ ಕೊರೋನಾ ಪಾಸಿಟಿವ್ ಬಂದಿದ್ದ ಹಿನ್ನೆಲೆ ಕಾಲೇಜಿನಲ್ಲಿ ಉಳಿದ ವಿದ್ಯಾರ್ಥಿಗಳಿಗೂ ಟೆಸ್ಟ್ ಮಾಡುವಂತೆ ಸೂಚಿಸಿದ್ದಾರೆ.

ಪಾಸಿಟಿವ್ ಬಂದ ವಿದ್ಯಾರ್ಥಿಗಳಿಗೆ ನೆಲಮಂಗಲದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.