ಇಂದಿನಿಂದ ಅನ್‌ಲಾಕಿಂಗ್ 1.0 ಶುರು; ರೈಲು, ಕೋರ್ಟ್, ಬಸ್ ಸಂಚಾರ ಆರಂಭ

ರಾಜ್ಯದಲ್ಲಿ ಇಂದಿನಿಂದ ಅನ್‌ಲಾಕಿಂಗ್ 1.0 ಶುರುವಾಗಿದೆ. ಇಂದಿನಿಂದ ರೈಲು, ಕೋರ್ಟ್, ಬಸ್ ಸಂಚಾರ ಆರಂಭವಾಗಿದೆ. ದೇಶದಾದ್ಯಂತ 200 ರೈಲುಗಳ ಓಡಾಟ ಶುರುವಾಗಿದೆ. ಕರ್ನಾಟಕದಿಂದಲೇ 16 ರೈಲುಗಳ ಸಂಚಾರ ಆರಂಭವಾಗಿದೆ. 90 ನಿಮಿಷ ಮೊದಲೇ ರೈಲು ನಿಲ್ದಾಣಕ್ಕೆ ಪ್ರಯಾಣಿಕರು ಆಗಮಿಸಬೇಕು. ತಪಾಸಣೆ ನಡೆಸಬೇಕಾಗುತ್ತದೆ. ಮೆಜೆಸ್ಟಿಕ್‌ನ ಚಿತ್ರಣ ಹೇಗಿದೆ? ಇಲ್ಲಿದೆ ಗ್ರೌಂಡ್ ರಿಪೋರ್ಟ್..! 
 

Share this Video
  • FB
  • Linkdin
  • Whatsapp

ಬೆಂಗಳೂರು (ಜೂ. 01): ರಾಜ್ಯದಲ್ಲಿ ಇಂದಿನಿಂದ ಅನ್‌ಲಾಕಿಂಗ್ 1.0 ಶುರುವಾಗಿದೆ. ಇಂದಿನಿಂದ ರೈಲು, ಕೋರ್ಟ್, ಬಸ್ ಸಂಚಾರ ಆರಂಭವಾಗಿದೆ. ದೇಶದಾದ್ಯಂತ 200 ರೈಲುಗಳ ಓಡಾಟ ಶುರುವಾಗಿದೆ. ಕರ್ನಾಟಕದಿಂದಲೇ 16 ರೈಲುಗಳ ಸಂಚಾರ ಆರಂಭವಾಗಿದೆ. 90 ನಿಮಿಷ ಮೊದಲೇ ರೈಲು ನಿಲ್ದಾಣಕ್ಕೆ ಪ್ರಯಾಣಿಕರು ಆಗಮಿಸಬೇಕು. ತಪಾಸಣೆ ನಡೆಸಬೇಕಾಗುತ್ತದೆ. ಮೆಜೆಸ್ಟಿಕ್‌ನ ಚಿತ್ರಣ ಹೇಗಿದೆ? ಇಲ್ಲಿದೆ ಗ್ರೌಂಡ್ ರಿಪೋರ್ಟ್..! 

ಲಾಕ್‌ಡೌನ್‌ ಎಫೆಕ್ಟ್‌: ಜರ್ಮನಿಯಿಂದ ತಾಯ್ನಾಡಿಗೆ ಮರಳಿದ ಗರ್ಭಿಣಿ-ಮಗಳು

Related Video