ACB Raid: ಏಕಕಾಲದಲ್ಲಿ 60 ಕಡೆ ದಾಳಿ, ಭ್ರಷ್ಟರಿಗೆ ನಡುಕ ಹುಟ್ಟಿಸಿದ ಅಧಿಕಾರಿಗಳು

ಇಂದು ಬೆಳ್ಳಂಬೆಳಿಗ್ಗೆ ಭ್ರಷ್ಟರಿಗೆ ಶಾಕ್ ಕೊಟ್ಟಿದೆ ಎಸಿಬಿ. ಕರ್ನಾಟಕದ 60 ಕಡೆಗಳಲ್ಲಿ ಎಸಿಬಿ ದಾಳಿ ನಡೆದಿದೆ. 100 ಅಧಿಕಾರಿಗಳು, 300 ಸಿಬ್ಬಂದಿ ನೇತೃತ್ವದಲ್ಲಿ ದಾಳಿ ನಡೆದಿದೆ. 

First Published Nov 24, 2021, 9:55 AM IST | Last Updated Nov 24, 2021, 10:06 AM IST

ಬೆಂಗಳೂರು (ನ. 24): ಇಂದು ಬೆಳ್ಳಂಬೆಳಿಗ್ಗೆ ಭ್ರಷ್ಟರಿಗೆ ಶಾಕ್ ಕೊಟ್ಟಿದೆ ಎಸಿಬಿ. (ACB Raid) ಕರ್ನಾಟಕದ 60 ಕಡೆಗಳಲ್ಲಿ ಎಸಿಬಿ ದಾಳಿ ನಡೆದಿದೆ. 100 ಅಧಿಕಾರಿಗಳು, 300 ಸಿಬ್ಬಂದಿ ನೇತೃತ್ವದಲ್ಲಿ ದಾಳಿ ನಡೆದಿದೆ. ಮಂಗಳೂರು ಸ್ಮಾರ್ಟ್ ಸಿಟಿ ಇಇ ಕೆ. ಎಸ್ ಲಿಂಗೇಗೌಡ, ಮಂಡ್ಯ ಇಇ ಶ್ರೀನಿವಾಸ್ ಕೆ, ಸಕಾಲ ಎಒ ನಾಗರಾಜ್ ಮನೆ ಮೇಲೆ ದಾಳಿ ನಡೆದಿದೆ. 

Karnataka Rain: JNCASR 20 ವರ್ಷಗಳ ವೈಜ್ಞಾನಿಕ ಸಂಗ್ರಹ ನೀರುಪಾಲು, ಖುದ್ದು ಫೀಲ್ಡಿಗಿಳಿದ ಸಿಎಂ!

Video Top Stories