
KAS ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ನೋಟು, ರಾಶಿ ಚಿನ್ನ: ದಾಳಿ ನಡೆಸಿದ ಅಧಿಕಾರಿಗಳು ಸುಸ್ತು!
ಅಧಿಕಾರಿಯೊಬ್ಬರ ಮನೆಯಲ್ಲಿ ಕಂತೆ ಕಂತೆ ನೋಟು ಹಾಗೂ ರಾಶಿ ರಾಶಿ ಚಿನ್ನ ಪತ್ತೆಯಾಗಿದೆ. ಅಧಿಕಾರಿಯ ಸಂಪತ್ತು ನೋಡಿ ಎಸಿಬಿ ಅಧಿಕಾರಿಗಳು ಬೆಚ್ಚಿ ಬಿದ್ದಿದ್ದಾರೆ.
ಬೆಂಗಳೂರು(ನ.07)ಅಧಿಕಾರಿಯೊಬ್ಬರ ಮನೆಯಲ್ಲಿ ಕಂತೆ ಕಂತೆ ನೋಟು ಹಾಗೂ ರಾಶಿ ರಾಶಿ ಚಿನ್ನ ಪತ್ತೆಯಾಗಿದೆ. ಅಧಿಕಾರಿಯ ಸಂಪತ್ತು ನೋಡಿ ಎಸಿಬಿ ಅಧಿಕಾರಿಗಳು ಬೆಚ್ಚಿ ಬಿದ್ದಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೌದು ಬಿಡಿಎ ಅಧಿಕಾರಿ ಸುಧಾ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅವರ ಕೊಡಿಗೇಹಳ್ಳಿ, ಯಲಹಂತ ನಿವಾಸ ಸೇರಿ ಒಟ್ಟು ಆರು ಕಡೆ ದಾಳಿ ನಡೆಸಿದ್ದು, ಈ ವೇಳೆ ಅಪಾರ ಪ್ರಮಾಣದ ಸಂಪತ್ತು ಪತ್ತೆಯಾಗಿದೆ.