Asianet Suvarna News Asianet Suvarna News

7 ಭ್ರಷ್ಟರ ಮೇಲೆ ACB ದಾಳಿ ಪ್ರಕರಣ : ಪತ್ತೆಯಾಯ್ತು ಸ್ಫೋಟಕ ಮಾಹಿತಿ

ಏಳು ಮಂದಿ ಭ್ರಷ್ಟ ಅಧಿಕಾರಿಗಳ ಮೇಲೆ ಎಸಿಬಿ ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹೊಸ ಮಾಹಿತಿ ಸ್ಫೋಟ.

ಎಲ್ಲರ ಬಳಿಯಲ್ಲಿ ಅತ್ಯಧಿಕ ಪ್ರಮಾಣದ ಆಸ್ತಿ ಪತ್ತೆಯಾಗಿದೆ. 36 ಕಡೆ ನಡೆದ ದಾಳಿಯಲ್ಲಿ ಚಿನ್ನ, ಬೆಳ್ಳಿ, ಹಣ ಭಾರೀ ಪ್ರಮಾಣದಲ್ಲಿ ಪತ್ತೆಯಾಗಿದೆ. ಅಲ್ಲದೇ ಅವರ ಬಳಿ ಇರುವ ಸಂಪೂರ್ಣ ಅಕ್ರಮ ಆಸ್ತಿ ದಾಖಲೆ ಪತ್ರ ಸಿಕ್ಕಿದೆ. 

ಬೆಂಗಳೂರು (ಫೆ.07):  ಏಳು ಮಂದಿ ಭ್ರಷ್ಟ ಅಧಿಕಾರಿಗಳ ಮೇಲೆ ಎಸಿಬಿ ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹೊಸ ಮಾಹಿತಿ ಸ್ಫೋಟ.

ಎಸಿಬಿ ಬಲೆಗೆ ಬಿದ್ದ ಟೌನ್‌ ಪ್ಲಾನಿಂಗ್ ಅಧಿಕಾರಿ; ಕಂತೆ ಕಂತೆ ಹಣ

ಎಲ್ಲರ ಬಳಿಯಲ್ಲಿ ಅತ್ಯಧಿಕ ಪ್ರಮಾಣದ ಆಸ್ತಿ ಪತ್ತೆಯಾಗಿದೆ. 36 ಕಡೆ ನಡೆದ ದಾಳಿಯಲ್ಲಿ ಚಿನ್ನ, ಬೆಳ್ಳಿ, ಹಣ ಭಾರೀ ಪ್ರಮಾಣದಲ್ಲಿ ಪತ್ತೆಯಾಗಿದೆ. ಅಲ್ಲದೇ ಅವರ ಬಳಿ ಇರುವ ಸಂಪೂರ್ಣ ಅಕ್ರಮ ಆಸ್ತಿ ದಾಖಲೆ ಪತ್ರ ಸಿಕ್ಕಿದೆ. 

Video Top Stories