Asianet Suvarna News Asianet Suvarna News

ರಾಜ್ಯದ 40 ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಶಾಕ್‌..!

Jul 15, 2021, 11:11 AM IST

ಬೆಂಗಳೂರು(ಜು.15): ರಾಜ್ಯಾದ್ಯಂತ ಇಂದು ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗಳ ಮೇಲೆ ಎಸಿಬಿ ದಾಳಿ ಮಾಡಿದೆ. ರಾಜ್ಯದ 40 ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 9 ಅಧಿಕಾರಿಗಳ ಮೇಲೆ 300 ಕ್ಕೂ ಹೆಚ್ಚು ಅಧಿಕಾರಿಗಳಿಂದ ರೇಡ್‌ ಮಾಡಲಾಗಿದೆ. ಮಲಗಿದ್ದ ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಬಿಗ್‌ ಶಾಕ್‌ ಕೊಟ್ಟಿದೆ. 

ಬಿಎಸ್‌ವೈ ಸರ್ಕಾರಕ್ಕೆ 2 ವರ್ಷ: ಕ್ಯಾಬಿನೆಟ್‌ ವಿಸ್ತರಣೆಗೆ ಕೂಡಿ ಬಂತಾ ಮುಹೂರ್ತ..?