
ಏಷ್ಯಾನೆಟ್ ಸುವರ್ಣನ್ಯೂಸ್ ವರದಿ ಬೆನ್ನಲ್ಲೇ ಅರಣ್ಯ ಒತ್ತುವರಿದಾರರ ವಿರುದ್ಧ ಕ್ರಮ
ಕಳೆದ 2 ದಶಕಗಳಿಂದ ಆಗದ ಕೆಲಸ ಜುಲೈ 18ರಂದು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ವರದಿ ಪ್ರಸಾರದ ಬಳಿಕ ಆಗಿದೆ. 2 ದಶಕಗಳಲ್ಲಿ ಅರಣ್ಯ ಇಲಾಖೆಯಿಂದ ನಡೆದ ಬಹುದೊಡ್ಡ ಕಾರ್ಯಾಚರಣೆಯಿಂದ ಆಗಿದೆ.
ಕೋಲಾರ (ಆ.25): ಕಳೆದ 2 ದಶಕಗಳಿಂದ ಆಗದ ಕೆಲಸ ಜುಲೈ 18ರಂದು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ವರದಿ ಪ್ರಸಾರದ ಬಳಿಕ ಆಗಿದೆ. 2 ದಶಕಗಳಲ್ಲಿ ಅರಣ್ಯ ಇಲಾಖೆಯಿಂದ ನಡೆದ ಬಹುದೊಡ್ಡ ಕಾರ್ಯಾಚರಣೆಯಿಂದ ಆಗಿದೆ. ಅರಣ್ಯ ಇಲಾಖೆ ಸಂಬಂಧಿಸಿದ ಸಾವಿರಾರು ಎಕರೆ ಭೂಮಿಯನ್ನ ಒತ್ತುವರಿ ಮಾಡಿಕೊಂಡಿದ್ದವರ ಮೇಲೆ ನಿರ್ದಾಕ್ಷಿಣ್ಯ ಕ್ರಮಕ್ಕೆ ಅರಣ್ಯ ಇಲಾಖೆ ಮುಂದಾಗಿದೆ. ಕೋಲಾರದಲ್ಲಿ ಹೇಗಿತ್ತು ನೋಡಿ ಒತ್ತುವರಿ ತೆರವು ಕಾರ್ಯಾಚರಣೆ...
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ