ಜಗ್ಗೇಶ್‌ ಕೊರಳಿಗೆ ಸುತ್ತಿಕೊಳ್ಳುತ್ತಾ ಜಾತಿ ನಿಂದನೆ ಉರುಳು?

* ನಟ ಜಗ್ಗೇಶ್‌ ವಿರುದ್ಧ ನೀಡಿದ್ದ ದೂರಿನ ವಿಚಾರಣೆ
* ಸಮಸ್ಯೆಯಾಗಿ ಪರಿಣಮಿಸುತ್ತಿರುವ ಜಗ್ಗೇಶ್‌ ಮಾಡಿರುವ ಟ್ವೀಟ್‌
* ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದಿಂದ ವಿಚಾರಣೆ
 

Share this Video
  • FB
  • Linkdin
  • Whatsapp

ಬೆಂಗಳೂರು(ಆ.27): ಸ್ವೆಟರ್‌ ಗೋಲ್‌ಮಾಲ್‌ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಜಗ್ಗೇಶ್‌ ವಿರುದ್ಧ ನೀಡಿದ್ದ ದೂರಿನ ವಿಚಾರಣೆ ಆರಂಭವಾಗಿದೆ. ಜಗ್ಗೇಶ್‌ ಕೊರಳಿಗೆ ಸುತ್ತಿಕೊಳ್ಳುತ್ತಾ ಜಾತಿ ನಿಂದನೆ ಉರುಳು?, ಜಗ್ಗೇಶ್‌ ಮಾಡಿರುವ ಟ್ವೀಟ್‌ವೊಂದು ಸಮಸ್ಯೆಯಾಗಿ ಪರಿಣಮಿಸುತ್ತಿದೆ. ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದಿಂದ ವಿಚಾರಣೆ ನಡೆಯುವ ಸಾಧ್ಯತೆ ಇದೆ.

ಸ್ವೆಟರ್ ಹಗರಣ: ನೀವು ಆನೆ ಆಗಿದ್ದರೆ ಪಲಾಯನ ಮಾಡ್ಬೇಡಿ, ಜಗ್ಗೇಶ್‌ಗೆ ಚರ್ಚೆಗೆ ಆಹ್ವಾನ

Related Video