ಕೊರೊನಾ ಭೀತಿ ನಡುವೆಯೇ ಶಾಲೆಗಳನ್ನು ಆರಂಭಿಸಬೇಕಾ? ಚಿತ್ರನಟ ಪ್ರೇಮ್ ಹೇಳುವುದಿದು..!
ಕೇಂದ್ರ ಸರ್ಕಾರದ ಗೈಡ್‌ಲೈನ್ಸ್ ಆಧರಿಸಿ ಜೂನ್ 8 ರಿಂದಲೇ ಶಾಲಾ ದಾಖಲಾತಿ ಪ್ರಕ್ರಿಯೆ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಶಾಲೆ ಆರಂಭದ ಬಗ್ಗೆ ಪರ- ವಿರೋಧ ಚರ್ಚೆ ಶುರುವಾಗಿದೆ. ಕೊರೊನಾ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಬೆಂಗಳೂರು (ಜೂ. 03): ಕೇಂದ್ರ ಸರ್ಕಾರದ ಗೈಡ್‌ಲೈನ್ಸ್ ಆಧರಿಸಿ ಜೂನ್ 8 ರಿಂದಲೇ ಶಾಲಾ ದಾಖಲಾತಿ ಪ್ರಕ್ರಿಯೆ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಶಾಲೆ ಆರಂಭದ ಬಗ್ಗೆ ಪರ- ವಿರೋಧ ಚರ್ಚೆ ಶುರುವಾಗಿದೆ. ಕೊರೊನಾ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ರಾಜ್ಯದಲ್ಲಿ ಕೊರೋನಾ ಸಂಕಷ್ಟದ ನಡುವೆ ಜುಲೈನಿಂದ ಶಾಲೆಗಳು ಪುನರಾರಂಭ..!
ಸದ್ಯದಲ್ಲೇ ಶಾಲೆಗಳನ್ನು ಆರಂಭಿಸಬೇಕೆಂದು ಖಾಸಗಿ ಶಾಲಾ ಮಂಡಳಿ ಪಟ್ಟು ಹಿಡಿದಿವೆ. ಇಷ್ಟೆಲ್ಲಾ ರಿಸ್ಕ್ ಇರುವಾಗ ಮಕ್ಕಳನ್ನು ಶಾಲೆಗೆ ಕಳುಹಿಸಬೇಕಾ? ಆಡಳಿತ ಮಂಡಳಿ ಯಾವ ರೀತಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು? ಎಂಬುದರೆಲ್ಲದರ ಬಗ್ಗೆ ಸುವರ್ಣ ನ್ಯೂಸ್ ಚರ್ಚೆ ಆರಂಭಿಸಿದೆ. ಈ ಬಗ್ಗೆ ಚಿತ್ರನಟ ಪ್ರೇಮ್ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..!