ಅಫ್ಘಾನಿಸ್ತಾನ ವಿದ್ಯಾರ್ಥಿಯ ಮಾತು ಕೇಳಿ

ತಾಲಿಬಾನ್ ಉಗ್ರರ ಕೈಗೆ ಸಿಲುಕಿ ಅಫ್ಘಾನಿಸ್ತಾನ ನಲುಗಿ ಹೋಗಿದೆ. ತಮ್ಮ ಜೀವ ಉಳಿಸಿಕೊಳ್ಳಲು ಜನರು ಪರದಾಡುತ್ತಿದ್ದಾರೆ.  ಇನ್ನು ಅಫ್ಘಾನಿಸ್ತಾನದ ಮಹಿಳೆಯರ ದುಸ್ಥಿತಿಗೆ ವಿದ್ಯಾರ್ಥಿಯೋರ್ವ ಮರುಗಿದ್ದಾನೆ. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಜತೆ ಅಫ್ಘಾನಿಸ್ತಾನ ವಿದ್ಯಾರ್ಥಿ ಮಾತುಗಳು ಹೀಗಿವೆ.

Share this Video
  • FB
  • Linkdin
  • Whatsapp

ಮೈಸೂರು, (ಆ.17): ತಾಲಿಬಾನ್ ಉಗ್ರರ ಕೈಗೆ ಸಿಲುಕಿ ಅಫ್ಘಾನಿಸ್ತಾನ ನಲುಗಿ ಹೋಗಿದೆ. ತಮ್ಮ ಜೀವ ಉಳಿಸಿಕೊಳ್ಳಲು ಜನರು ಪರದಾಡುತ್ತಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಫ್ಘಾನಿಸ್ತಾನದಿಂದ ಭಾರತೀಯರ ರಕ್ಷಣೆ: ಗೃಹ ಸಚಿವಾಲಯದಿಂದ ಹೆಲ್ಪ್‌ಲೈನ್‌ ನಂಬರ್ ಜಾರಿ!

ಇನ್ನು ಅಫ್ಘಾನಿಸ್ತಾನದ ಮಹಿಳೆಯರ ದುಸ್ಥಿತಿಗೆ ವಿದ್ಯಾರ್ಥಿಯೋರ್ವ ಮರುಗಿದ್ದಾನೆ. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಜತೆ ಅಫ್ಘಾನಿಸ್ತಾನ ವಿದ್ಯಾರ್ಥಿ ಮಾತುಗಳು ಹೀಗಿವೆ.

Related Video