Asianet Suvarna News Asianet Suvarna News

ಡಿ.ಕೆ ಶಿವಕುಮಾರ್ ಭೇಟಿ ಮಾಡಿದ ಅಫ್ಘಾನಿಸ್ತಾನ ಮೂಲದ ವಿದ್ಯಾರ್ಥಿಗಳು

ಆಫ್ಘಾನಿಸ್ತಾನದಲ್ಲಿ ನಿರ್ಮಾಣವಾಗಿರುವ ಪ್ರಕ್ಷುಬ್ದ ಪರಿಸ್ಥಿತಿಯು ವಿಶ್ವವನ್ನೇ ತಲ್ಲಣಗೊಳಿಸಿದೆ. ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಓದುತ್ತಿರುವ ಆಫ್ಘನ್ ವಿದ್ಯಾರ್ಥಿಗಳು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿದರು. 

First Published Aug 23, 2021, 4:15 PM IST | Last Updated Aug 23, 2021, 4:15 PM IST

ಬೆಂಗಳೂರು, (ಆ.23): ಆಫ್ಘಾನಿಸ್ತಾನದಲ್ಲಿ ನಿರ್ಮಾಣವಾಗಿರುವ ಪ್ರಕ್ಷುಬ್ದ ಪರಿಸ್ಥಿತಿಯು ವಿಶ್ವವನ್ನೇ ತಲ್ಲಣಗೊಳಿಸಿದೆ. ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಓದುತ್ತಿರುವ ಆಫ್ಘನ್ ವಿದ್ಯಾರ್ಥಿಗಳು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿದರು. 

ಅಫ್ಘಾನಿಸ್ತಾನ ಜನ ಕಂಗಾಲು: ಆಶ್ರಯ ನೀಡಿ ಮಾನವೀಯತೆ ಮೆರೆದ ಭಾರತ, ಇತರ ದೇಶಗಳು!

ಬೆಂಗಳೂರಿನಲ್ಲಿರುವ ನಿವಾಸದಲ್ಲಿ ಆಫ್ಘಾನಿಸ್ತಾನ ವಿದ್ಯಾರ್ಥಿಗಳು ಡಿಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿದ್ದು,  ತಮ್ಮ ಅಳಲು ತೋಡಿಕೊಂಡರು.

Video Top Stories