ಎಣ್ಣೆ ಪ್ರಿಯರಿಗೆ ಬಿಗ್ ಶಾಕ್ ನೀಡಿದ ರಾಜ್ಯ ಸರ್ಕಾರ..!

ಆಂಧ್ರ, ದೆಹಲಿ, ಪಶ್ಚಿಮ ಬಂಗಾಳ ಮಾದರಿಯಲ್ಲೇ ಅಬಕಾರಿ ಸುಂಕ ಹೆಚ್ಚಿಸಲು ಸರ್ಕಾರ ಮುಂದಾಗಿದೆ. ಈ ಮೊದಲು ದೆಹಲಿಯಲ್ಲಿ 70%, ಆಂದ್ರದಲ್ಲಿ 50% ಅಬಕಾರಿ ಸುಂಕ ಹೆಚ್ಚಿಸಲಾಗಿತ್ತು. ಇದೀಗ ರಾಜ್ಯದಲ್ಲಿ ಅಬಕಾರಿ ಸುಂಕ 11% ಹೆಚ್ಚಿಸಲು ಸರ್ಕಾರ ಮುಂದಾಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು(ಮೇ.06): ಲಾಕ್‌ಡೌನ್ ಸಡಿಲಿಕೆ ಬೆನ್ನಲ್ಲೇ ರಾಜ್ಯ ಸರ್ಕಾರ ಮದ್ಯ ಮಾರಾಟಕ್ಕೆ ಅನುಮತಿ ನೀಡಿತ್ತು. ಬರೋಬ್ಬರಿ 40 ದಿನಗಳ ಬಳಿಕ ಮದ್ಯ ಪ್ರಿಯರ ಬಾಯಿ ತಣಿಸಿದ್ದ ರಾಜ್ಯ ಸರ್ಕಾರ ಇದೀಗ, ಬಿಗ್ ಶಾಕ್ ನೀಡುವ ಮೂಲಕ ಕಿಕ್ ಇಳಿಸುವ ಕೆಲಸಕ್ಕೆ ಮುಂದಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆಂಧ್ರ, ದೆಹಲಿ, ಪಶ್ಚಿಮ ಬಂಗಾಳ ಮಾದರಿಯಲ್ಲೇ ಅಬಕಾರಿ ಸುಂಕ ಹೆಚ್ಚಿಸಲು ಸರ್ಕಾರ ಮುಂದಾಗಿದೆ. ಈ ಮೊದಲು ದೆಹಲಿಯಲ್ಲಿ 70%, ಆಂದ್ರದಲ್ಲಿ 50% ಅಬಕಾರಿ ಸುಂಕ ಹೆಚ್ಚಿಸಲಾಗಿತ್ತು. ಇದೀಗ ರಾಜ್ಯದಲ್ಲಿ ಅಬಕಾರಿ ಸುಂಕ 11% ಹೆಚ್ಚಿಸಲು ಸರ್ಕಾರ ಮುಂದಾಗಿದೆ. 

ಮದ್ಯ ಪ್ರಿಯರ ಜೇಬಿಗೆ ಸದ್ದಿಲ್ಲದೇ ದೊಡ್ಡ ಕತ್ತರಿ, ಕರ್ನಾಟಕದಲ್ಲಿ ಬಲು ದುಬಾರಿ!

ಈ ಮೊದಲೇ ರಾಜ್ಯ ಸರ್ಕಾರ ಏಪ್ರಿಲ್ 01ರಿಂದ ಜಾರಿಯಾಗುವಂತೆ 6% ಅಬಕಾರಿ ಸುಂಕ ಹೆಚ್ಚಿಸಿತ್ತು. ಇದೀಗ ಮತ್ತೆ 11% ಅಬಕಾರಿ ಸುಂಕ ವಿಧಿಸುವ ಮೂಲಕ ಮದ್ಯ ಪ್ರಿಯರಿಗೆ ಶಾಕ್ ನೀಡಿದೆ.

Related Video