Asianet Suvarna News Asianet Suvarna News

ಡಿಕೆಶಿ ಆಯ್ತು, ಈಗ ಕೆ.ಜೆ. ಜಾರ್ಜ್‌ಗೆ ED ಕುಣಿಕೆ; ಕಾಂಗ್ರೆಸ್ ATM ಮಶಿನ್‌ಗೆ BJP ರಕ್ಷಣೆ?

ಕಾಂಗ್ರೆಸ್ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಈಗಾಗಲೇ ಜಾರಿ ನಿರ್ದೇಶನಾಲಯದ (ED) ಉರುಳಿನಲ್ಲಿ ಸಿಕ್ಕಿಬಿದ್ದಿದ್ದಾರೆ. ಪ್ರಕರಣದ ತನಿಖೆಗೆ ಸಹಕರಿಸದ ಆರೋಪದಲ್ಲಿ 48 ದಿನ ತಿಹಾರ್ ಜೈಲು ವಾಸ ಅನುಭವಿಸಿ, ಜಾಮೀನಿನ ಮೇಲೆ ಹೊರ ಬಂದಿದ್ದಾರೆ.

ಈಗ ಕಾಂಗ್ರೆಸ್‌ನ ಮತ್ತೊಬ್ಬ ಪ್ರಮುಖ ನಾಯಕ, ಸರ್ವಜ್ಞ ನಗರ ಶಾಸಕ, ಮಾಜಿ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿದ್ದು, ED ಮಾಹಿತಿ ಕಲೆ ಹಾಕಲು ಶುರು ಮಾಡಿದೆ.

ಬೆಂಗಳೂರು (ನ.12): ಕಾಂಗ್ರೆಸ್ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಈಗಾಗಲೇ ಜಾರಿ ನಿರ್ದೇಶನಾಲಯದ (ED) ಉರುಳಿನಲ್ಲಿ ಸಿಕ್ಕಿಬಿದ್ದಿದ್ದಾರೆ. ಪ್ರಕರಣದ ತನಿಖೆಗೆ ಸಹಕರಿಸದ ಆರೋಪದಲ್ಲಿ 48 ದಿನ ತಿಹಾರ್ ಜೈಲು ವಾಸ ಅನುಭವಿಸಿ, ಜಾಮೀನಿನ ಮೇಲೆ ಹೊರ ಬಂದಿದ್ದಾರೆ.

ಈಗ ಕಾಂಗ್ರೆಸ್‌ನ ಮತ್ತೊಬ್ಬ ಪ್ರಮುಖ ನಾಯಕ, ಸರ್ವಜ್ಞ ನಗರ ಶಾಸಕ, ಮಾಜಿ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿದ್ದು, ED ಮಾಹಿತಿ ಕಲೆ ಹಾಕಲು ಶುರು ಮಾಡಿದೆ.

ಕೆ.ಜೆ. ಜಾರ್ಜ್ ಬೆಂಬಲಕ್ಕೆ ಬರೇ ಕಾಂಗ್ರೆಸ್ ಮಾತ್ರವಲ್ಲ, ಬಿಜೆಪಿಯೂ ಕೂಡಾ ರಕ್ಷಿಸುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇಲ್ಲಿದೆ ಮತ್ತಷ್ಟು ವಿವರ...  

Video Top Stories