Hijab Row: ಪಿಯು ಕಾಲೇಜುಗಳ ಪುನಾರಂಭಕ್ಕೆ ಸರ್ಕಾರ ಮೀನಮೇಷ, ವಿಸ್ತೃತ ಪೀಠದಿಂದ ಚಾಟಿ?

ಹಿಜಾಬ್‌ ಮತ್ತು ಕೇಸರಿ ಶಾಲು (Hjab, Saffron Row) ಸಂಘರ್ಷದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳು, ಪದವಿ, ಡಿಪ್ಲೊಮಾ ಮತ್ತು ಎಂಜಿನಿಯರಿಂಗ್‌ ಕಾಲೇಜುಗಳಿಗೆ ಉನ್ನತ ಶಿಕ್ಷಣ ಇಲಾಖೆ ನೀಡಿದ್ದ ರಜೆಯನ್ನು ಫೆ.16 ರವರೆಗೆ ವಿಸ್ತರಿಸಿ  ಆದೇಶ ಮಾಡಿದೆ.

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 11): ಹಿಜಾಬ್‌ ಮತ್ತು ಕೇಸರಿ ಶಾಲು (Hjab, Saffron Row) ಸಂಘರ್ಷದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳು, ಪದವಿ, ಡಿಪ್ಲೊಮಾ ಮತ್ತು ಎಂಜಿನಿಯರಿಂಗ್‌ ಕಾಲೇಜುಗಳಿಗೆ ಉನ್ನತ ಶಿಕ್ಷಣ ಇಲಾಖೆ ನೀಡಿದ್ದ ರಜೆಯನ್ನು ಫೆ.16 ರವರೆಗೆ ವಿಸ್ತರಿಸಿ ಆದೇಶ ಮಾಡಿದೆ.

Hijab Row: ವಿದ್ಯಾರ್ಥಿನಿಯರ ವೈಯಕ್ತಿಕ ಮಾಹಿತಿ ಬಹಿರಂಗ, ಪೋಷಕರಿಂದ ಎಸ್ಪಿಗೆ ದೂರು

ಇದೇ ವೇಳೆ, ಪಿಯು ಕಾಲೇಜುಗಳ ರಜೆ ಮುಂದುವರೆಸಬೇಕಾ, ಬೇಡವಾ ಎಂಬ ಬಗ್ಗೆ ಇಂದು ಸಭೆ ನಡೆಸಿ ತೀರ್ಮಾನಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದ್ದಾರೆ. ಪಿಯು ಕಾಲೇಜು ಪುನಾರಂಭದ ಬಗ್ಗೆ ಮೀನಮೇಷ ಎಣಿಸುತ್ತಿರೋದ್ಯಾಕೆ ಎಂಬ ಪ್ರಶ್ನೆ ಎದ್ದಿದೆ. 

Related Video