
Hijab Row In Karnataka ಜಿಲ್ಲೆಯಿಂದ ಜಿಲ್ಲೆಗೆ ಹಬ್ಬಿದ ಹಿಜಾಬ್ ಜ್ವಾಲೆ
ಉಡುಪಿ, ಕುಂದಾಪುರ, ಭದ್ರಾವತಿ, ಚಿಕ್ಕಮಗಳೂರಿನ ಕೊಪ್ಪ ಕಾಲೇಜಿನಲ್ಲಿ ವಸ್ತ್ರಸಂಹಿತೆ ವಿವಾದದ ಚರ್ಚೆ ಮತ್ತೆ ಆರಂಭವಾಗಿದೆ. ಹೀಗಿರುವಾಗಲೇ ಹಿಜಾಬ್ ವಿವಾದ(Hijab controversy)ಜ್ವಾಲೆ ಇದೀಗ ಕರ್ನಾಟಕದ ಜಿಲ್ಲೆ-ಜಿಲ್ಲೆಗಳಲ್ಲಿ ಆರಂಭವಾಗಿದೆ.
ಚಿಕ್ಕಮಗಳೂರು, (ಫೆ.05): ಹಿಜಾಬ್ ಧರಿಸಲು ಅವಕಾಶ ಬೇಕು ಎಂದು ಒಂದು ಕಡೆ ವಿದ್ಯಾರ್ಥಿಗಳು(Students) ಬೇಡಿಕೆ ಇಟ್ಟರೆ ಮತ್ತೊಂದು ಕಡೆ ಇದನ್ನು ವಿರೋಧಿಸುತ್ತಿರುವ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜುಗಳಿಗೆ ಆಗಮಿಸುತ್ತಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
Hijab Row ಹಿಜಾಬ್ ವಿಚಾರದಲ್ಲಿ ತಟಸ್ಥ ನಿಲುವು ತಾಳಿದ ಶ್ರೀರಾಮುಲು, ಅಲ್ಪಸಂಖ್ಯಾತ ಮತಗಳಿಗೆ ಹೆದರಿದ್ರಾ?
ಇದರಿಂದಾಗಿ ಉಡುಪಿ, ಕುಂದಾಪುರ, ಭದ್ರಾವತಿ, ಚಿಕ್ಕಮಗಳೂರಿನ ಕೊಪ್ಪ ಕಾಲೇಜಿನಲ್ಲಿ ವಸ್ತ್ರಸಂಹಿತೆ ವಿವಾದದ ಚರ್ಚೆ ಮತ್ತೆ ಆರಂಭವಾಗಿದೆ. ಹೀಗಿರುವಾಗಲೇ ಹಿಜಾಬ್ ವಿವಾದ(Hijab controversy)ಜ್ವಾಲೆ ಇದೀಗ ಕರ್ನಾಟಕದ ಜಿಲ್ಲೆ-ಜಿಲ್ಲೆಗಳಲ್ಲಿ ಆರಂಭವಾಗಿದೆ.