ಬೆಂಗ್ಳೂರು 'ಬೆಂಕಿ' ಗೆ ರಾಜಕೀಯ ದ್ವೇಷ ಕಾರಣವಾಯ್ತಾ?

ಬೆಂಗಳೂರು ಗಲಭೆಗೆ ಸಂಬಂಧಿಸಿದಂತೆ ಪುಲಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಸಿಸಿಬಿ ಪೊಲೀಸರ ಮುಂದೆ ಸ್ಫೋಟಕ ಸತ್ಯಗಳನ್ನು ಸಿಡಿಸಿದ್ದಾರೆ.  ಗಲಭೆ ಹಿಂದೆ ಕಾಂಗ್ರೆಸ್ ನಾಯಕರಿದ್ದಾರೆ. ಬೆಂಕಿ ಹಚ್ಚಲು 2 ತಿಂಗಳಿಂದ ಪ್ಲಾನ್ ಮಾಡಿದ್ದಾರೆ. ಇದರಲ್ಲಿ ಮಾಜಿ ಶಾಸಕ ಪ್ರಸನ್ನ ಕುಮಾರ್ ಹೆಸರನ್ನು ಪ್ರಸ್ತಾಪಿಸಿದ್ಧಾರೆ. ಮಾಜಿ ಮೇಯರ್ ಸಂಪತ್ ರಾಜ್ ಆಪ್ತ ಅರುಣ್ ಗಲಭೆಕೋರರಿಗೆ ಹಣ ನೀಡಿದ್ಧಾರೆ ಎಂದು ಆರೋಪಿಸಿದ್ದಾರೆ. ತಮ್ಮದೇ ಪಕ್ಷದ ನಾಯಕರ ಬಗ್ಗೆ ಅಖಂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಆ. 20): ಗಲಭೆಗೆ ಸಂಬಂಧಿಸಿದಂತೆ ಪುಲಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಸಿಸಿಬಿ ಪೊಲೀಸರ ಮುಂದೆ ಸ್ಫೋಟಕ ಸತ್ಯಗಳನ್ನು ಸಿಡಿಸಿದ್ದಾರೆ. ಗಲಭೆ ಹಿಂದೆ ಕಾಂಗ್ರೆಸ್ ನಾಯಕರಿದ್ದಾರೆ. ಬೆಂಕಿ ಹಚ್ಚಲು 2 ತಿಂಗಳಿಂದ ಪ್ಲಾನ್ ಮಾಡಿದ್ದಾರೆ. ಇದರಲ್ಲಿ ಮಾಜಿ ಶಾಸಕ ಪ್ರಸನ್ನ ಕುಮಾರ್ ಹೆಸರನ್ನು ಪ್ರಸ್ತಾಪಿಸಿದ್ಧಾರೆ. ಮಾಜಿ ಮೇಯರ್ ಸಂಪತ್ ರಾಜ್ ಆಪ್ತ ಅರುಣ್ ಗಲಭೆಕೋರರಿಗೆ ಹಣ ನೀಡಿದ್ಧಾರೆ ಎಂದು ಆರೋಪಿಸಿದ್ದಾರೆ. ತಮ್ಮದೇ ಪಕ್ಷದ ನಾಯಕರ ಬಗ್ಗೆ ಅಖಂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

'ನನಗೆ ಯಾವುದೇ ರಾಜಕೀಯ ದ್ವೇಷ ಇಲ್ಲ' ಅಖಂಡಗೆ ಪ್ರಸನ್ನ ಕುಮಾರ್ ತಿರುಗೇಟು

Related Video