ತುಂಬಿ ಹರಿಯುತ್ತಿದ್ದಾಳೆ ತುಂಗೆ; ತಗ್ಗು ಪ್ರದೇಶದ ಜನರಿಗೆ ಜಿಲ್ಲಾಡಳಿತದಿಂದ ಎಚ್ಚರಿಕೆ

ವರುಣನ ಅರ್ಭಟಕ್ಕೆ ತುಂಗಾ ನದಿ ತುಂಬಿ ಹರಿಯುತ್ತಿದೆ. ಗಾಜನೂರಿನ ಡ್ಯಾಂನಿಂದ 66 ಸಾವಿರ ಕ್ಯೂಸೆಕ್ಸ್‌ ನೀರನ್ನು ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗದಲ್ಲಿ ತುಂಗಾ ಮಂಟಪ ಮುಳುಗಿ ಹೋಗಿದೆ. ತಗ್ಗು ಪ್ರದೇಶದ ಜನ ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಡಳಿತ ಎಚ್ಚರಿಕೆ ಕೊಟ್ಟಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

First Published Aug 6, 2020, 4:38 PM IST | Last Updated Aug 11, 2020, 4:52 PM IST

ಬೆಂಗಳೂರು (ಆ. 06): ವರುಣನ ಅರ್ಭಟಕ್ಕೆ ತುಂಗಾ ನದಿ ತುಂಬಿ ಹರಿಯುತ್ತಿದೆ. ಗಾಜನೂರಿನ ಡ್ಯಾಂನಿಂದ 66 ಸಾವಿರ ಕ್ಯೂಸೆಕ್ಸ್‌ ನೀರನ್ನು ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗದಲ್ಲಿ ತುಂಗಾ ಮಂಟಪ ಮುಳುಗಿ ಹೋಗಿದೆ. ತಗ್ಗು ಪ್ರದೇಶದ ಜನ ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಡಳಿತ ಎಚ್ಚರಿಕೆ ಕೊಟ್ಟಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ತಲಕಾವೇರಿಯಲ್ಲಿ ಅರ್ಚಕರ ಮನೆ ಮೇಲೆ ಗುಡ್ಡ ಕುಸಿತ: ನಾಲ್ವರು ಕಾಣೆ