ಆಯುರ್ವೇದ ವೈದ್ಯರಿಗೆ ಶಸ್ತ್ರ ಚಿಕಿತ್ಸೆ ನಡೆಸುವ ಅವಕಾಶಕ್ಕೆ ವಿರೋಧ; ಅಲೋಪತಿ ವೈದ್ಯರಿಂದ ಪ್ರತಿಭಟನೆ

ಆಯುರ್ವೇದ ವೈದ್ಯರಿಗೆ ಶಸ್ತ್ರ ಚಿಕಿತ್ಸೆ ನಡೆಸುವ ಅವಕಾಶ ವಿರೋಧಿಸಿ ಅಲೋಪತಿ ವೈದ್ಯರು ಒಪಿಡಿ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ ಉಚಿತ ಚಿಕಿತ್ಸೆ ನೀಡಲು ಆಯುರ್ವೇದ ವೈದ್ಯರು ಮುಂದಾಗಿದ್ದಾರೆ. 

First Published Dec 11, 2020, 9:18 AM IST | Last Updated Dec 11, 2020, 9:39 AM IST

ಬೆಂಗಳೂರು (ಡಿ. 11): ಆಯುರ್ವೇದ ವೈದ್ಯರಿಗೆ ಶಸ್ತ್ರ ಚಿಕಿತ್ಸೆ ನಡೆಸುವ ಅವಕಾಶ ವಿರೋಧಿಸಿ ಅಲೋಪತಿ ವೈದ್ಯರು ಒಪಿಡಿ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ ಉಚಿತ ಚಿಕಿತ್ಸೆ ನೀಡಲು ಆಯುರ್ವೇದ ವೈದ್ಯರು ಮುಂದಾಗಿದ್ದಾರೆ. 

ನಿನ್ನೆ ಹೋರಾಟ ಫಲ ನೀಡದೇ ಇದ್ದುದರಿಂದ ಮತ್ತೊಂದು ಸುತ್ತಿನ ಹೋರಾಟಕ್ಕೆ  ಕೆಎಸ್‌ಆರ್‌ಟಿಸಿ, ಬಿಎಂಟಿಸಿ ನೌಕರರು ಮುಂದಾಗಿದ್ದಾರೆ. ಇಂದು ಕೆಲಸಕ್ಕೆ ಹಾಜರಾಗದೇ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಇಂದು ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಓಡಾಡೋದು ಡೌಟ್..