Asianet Suvarna News Asianet Suvarna News

Bitcoin Scam: ದಿಢೀರ್ ದೆಹಲಿಗೆ, ಬಿಜೆಪಿಯಲ್ಲಿ ಕುತೂಹಲ ಮೂಡಿಸಿದೆ ಶೆಟ್ಟರ್ ನಡೆ

Nov 13, 2021, 11:24 AM IST
  • facebook-logo
  • twitter-logo
  • whatsapp-logo

ಬೆಂಗಳೂರು (ನ, 13): ಬಿಟ್‌ ಕಾಯಿನ್‌ (BitCoin Scam) ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಸೇರಿದಂತೆ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ವಾಪಸಾದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ದೆಹಲಿಗೆ ತೆರಳಿರುವುದು ಕುತೂಹಲ ಮೂಡಿಸಿದೆ.

ಜೋರಾಯ್ತು ಬಿಟ್ ಕಾಯಿನ್ ಬಡಿದಾಟ: ಅಶ್ವತ್ಥ್ ನಾರಾಯಣದಿಂದ ಒಂದು ಸವಾಲು

ಶೆಟ್ಟರ್ ಅವರು ಪಕ್ಷದ ವರಿಷ್ಠರನ್ನು ಭೇಟಿ ಮಾಡುತ್ತಾರೆಯೋ ಅಥವಾ ಇಲ್ಲವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ವೈಯಕ್ತಿಕ ಕೆಲಸದ ಮೇಲೆ ದೆಹಲಿಗೆ ತೆರಳಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.