ತವರು ಜಿಲ್ಲೆಗೆ ಬಂಪರ್ : ಭಾರಿ ಕೊಡುಗೆ ನೀಡಿದ ಬಿಎಸ್‌ವೈ

ನಾಯಕತ್ವ ಬದಲಾವಣೆ ಚರ್ಚೆ ನಡುವೆ ತವರು ಜಿಲ್ಲೆ ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಂಪರ್ ಕೊಡುಗೆ ನೀಡಿದ್ದಾರೆ. 1700 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜು.23): ನಾಯಕತ್ವ ಬದಲಾವಣೆ ಚರ್ಚೆ ನಡುವೆ ತವರು ಜಿಲ್ಲೆ ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಂಪರ್ ಕೊಡುಗೆ ನೀಡಿದ್ದಾರೆ. 

ನಾಯಕತ್ವ ಬದಲಾವಣೆ ಮಧ್ಯೆ ನಡೆದ ಸಂಪುಟ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳು

1700 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ.

Related Video