Asianet Suvarna News Asianet Suvarna News

ಇಂದು ಪರಿಷತ್‌ನಲ್ಲಿ ಗೋಹತ್ಯಾ ಕಾಯ್ದೆ ಚರ್ಚೆ : ಕುತೂಹಲ ಮೂಡಿಸಿದೆ ಜೆಡಿಎಸ್ ನಿಲುವು

ಪ್ರತಿಪಕ್ಷಗಳ ತೀವ್ರ ವಿರೋಧ, ಗಲಾಟೆ, ಗದ್ದಲ ಹಾಗೂ ಆಡಳಿತ ಪಕ್ಷ ಬಿಜೆಪಿ ಸದಸ್ಯರ ಸಂಭ್ರಮದ ನಡುವೆ 'ಕರ್ನಾಟಕ ಗೋಹತ್ಯೆ ನಿಯಂತ್ರಣ ಮತ್ತು ಜಾನುವಾರು ಸಂರಕ್ಷಣೆ ವಿಧೇಯಕ 2020' ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ಇಂದು ಪರಿಷತ್‌ನಲ್ಲಿ ಈ ವಿಚಾರ ಚರ್ಚೆಗೆ ಬರಲಿದೆ. ಜೆಡಿಎಸ್ ನಿಲುವಿನ ಬಗ್ಗೆ ಕುತೂಹಲ ಮೂಡಿದೆ. 

First Published Dec 10, 2020, 10:02 AM IST | Last Updated Dec 10, 2020, 10:44 AM IST

ಬೆಂಗಳೂರು (ಡಿ. 10): ಪ್ರತಿಪಕ್ಷಗಳ ತೀವ್ರ ವಿರೋಧ, ಗಲಾಟೆ, ಗದ್ದಲ ಹಾಗೂ ಆಡಳಿತ ಪಕ್ಷ ಬಿಜೆಪಿ ಸದಸ್ಯರ ಸಂಭ್ರಮದ ನಡುವೆ 'ಕರ್ನಾಟಕ ಗೋಹತ್ಯೆ ನಿಯಂತ್ರಣ ಮತ್ತು ಜಾನುವಾರು ಸಂರಕ್ಷಣೆ ವಿಧೇಯಕ 2020' ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ಇಂದು ಪರಿಷತ್‌ನಲ್ಲಿ ಈ ವಿಚಾರ ಚರ್ಚೆಗೆ ಬರಲಿದೆ. ಜೆಡಿಎಸ್ ನಿಲುವಿನ ಬಗ್ಗೆ ಕುತೂಹಲ ಮೂಡಿದೆ. ಕಾಯ್ದೆ ಪರ ನಿಲ್ಲುತ್ತಾ ಅಥವಾ ವಿರೋಧಿಸುತ್ತಾ ಎಂದು ನೋಡಬೇಕಿದೆ. 

ಕೆಎಸ್‌ಆರ್‌ಟಿಸಿ, ಬಿಎಂಟಿಸಿ ನೌಕರರಿಂದ ಇಂದು ಪ್ರತಿಭಟನೆ; ಬಸ್‌ಗಳು ರಸ್ತೆಗಿಳಿಯೋದು ಡೌಟ್