ಅಪಾರ್ಟ್‌ಮೆಂಟನ್ನು ಸೀಲ್‌ಡೌನ್ ಮಾಡಬೇಡಿ, ಮನೆಯಲ್ಲೇ ಕ್ವಾರಂಟೈನ್ ಆಗ್ತೀವಿ; ನಿವಾಸಿಗಳ ಮನವಿ

ಬೊಮ್ಮನಹಳ್ಳಿಯ ವಿಠ್ಠಲನಗರದ ಮೂವರಿಗೆ ಬ್ರಿಟನ್‌ನ ರೂಪಾಂತರಿ ವೈರಸ್ ಪತ್ತೆಯಾಗಿದೆ. ಇವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಕ್ವಾರಂಟೈನ್ ಮಾಡಲು ಆರೋಗ್ಯ ಅಧಿಕಾರಿಗಳು ಮುಂದಾಗಿದ್ಧಾರೆ. 

First Published Dec 29, 2020, 4:31 PM IST | Last Updated Dec 29, 2020, 4:31 PM IST

ಬೆಂಗಳೂರು (ಡಿ. 29): ಬೊಮ್ಮನಹಳ್ಳಿಯ ವಿಠ್ಠಲನಗರದ ಮೂವರಿಗೆ ಬ್ರಿಟನ್‌ನ ರೂಪಾಂತರಿ ವೈರಸ್ ಪತ್ತೆಯಾಗಿದೆ. ಇವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಕ್ವಾರಂಟೈನ್ ಮಾಡಲು ಆರೋಗ್ಯ ಅಧಿಕಾರಿಗಳು ಮುಂದಾಗಿದ್ಧಾರೆ. 'ನಮ್ಮ ಇಡೀ ಅಪಾರ್ಟ್‌ಮೆಂಟನ್ನು ಸೀಲ್‌ಡೌನ್ ಮಾಡಬೇಡಿ. ನಾವು ಹೊಟೇಲ್‌ಗಳಿಗೆ ಬರುವುದಿಲ್ಲ. ನಮ್ಮ ನಮ್ಮ ಮನೆಗಳಲ್ಲೇ ಕ್ವಾರಂಟೈನ್ ಆಗುತ್ತೇವೆ' ಎಂದು ನಿವಾಸಿಗಳು ಅಧಿಕಾರಿಗಳಲ್ಲಿ ಮನವಿ ಮಾಡಿದ್ಧಾರೆ. ಪ್ರೊಟೋಕಾಲ್ ಪ್ರಕಾರ ಅವಕಾಶ ಕೊಡಲಾಗುವುದಿಲ್ಲ' ಎಂದು ಅಧಿಕಾರಿಗಳು ಸಮಜಾಯಿಷಿ ನೀಡಿದ್ದಾರೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್ ಇಲ್ಲಿದೆ. 

ಜ. 01 ರಿಂದ ಶಾಲಾ, ಕಾಲೇಜು ಪ್ರಾರಂಭದಲ್ಲಿ ಬದಲಾವಣೆ ಇಲ್ಲ: ಡಿಸಿಎಂ ಅಶ್ವಥ್ ನಾರಾಯಣ್

 

Read More...