Kannada Rajyotsava: ಅಪೋಲೋ ಆಸ್ಪತ್ರೆಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ

Apollo Kannada Rajyotsava: ಬೆಂಗಳೂರಿನ ಪ್ರತಿಷ್ಟಿತ ಆಸ್ಪತ್ರೆಗಳಲ್ಲಿ ಒಂದಾದ ಅಪೋಲೋ ಆಸ್ಪತ್ರೆಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು

Share this Video
  • FB
  • Linkdin
  • Whatsapp

ಬೆಂಗಳೂರು (ನ. 10): ರಾಜ್ಯಾದ್ಯಂತ 67ನೇ ಕನ್ನಡ ರಾಜ್ಯೋತ್ಸವವನ್ನು (Kannada Rajyotsava) ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಬೆಂಗಳೂರಿನ ಪ್ರತಿಷ್ಟಿತ ಆಸ್ಪತ್ರೆಗಳಲ್ಲಿ ಒಂದಾದ ಅಪೋಲೋ ಆಸ್ಪತ್ರೆಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ್‌ ಕಂಬಾರ್‌ (Chandrashekhara Kambara) ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆಸ್ಪತ್ರೆ ವತಿಯಿಂದ ಕಂಬಾರರನ್ನು ಸನ್ಮಾನಿಸಲಾಯಿತು. ಆಸ್ಪತ್ರೆಯ ಸಿಬ್ಬಂದಿ ಹಾಗೂ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಳೆದ 7 ವರ್ಷಗಳಿಂದ ಅಪೋಲೋ ಆಸ್ಪತ್ರೆಯಲ್ಲಿ ಕನ್ನಡ ಹಬ್ಬ ನಡೆಯುತ್ತಿದೆ. 

ಕತಾರ್‌ನಲ್ಲಿ ಸಂಭ್ರಮದ ಕರ್ನಾಟಕ ರಾಜ್ಯೋತ್ಸವ

Related Video