Asianet Suvarna News Asianet Suvarna News

ಅಬ್ಬರಿಸಿ ಬೊಬ್ಬಿರಿಯುತ್ತಿದೆ ಅರಬ್ಬೀ ಸಮುದ್ರ; ಜೋರಾಗಿದೆ ಅಲೆಗಳ ಅಬ್ಬರ

ಅರಬ್ಬೀ ಸಮುದ್ರ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ಉಡುಪಿಯಲ್ಲಿ ಮಳೆ ಕಡಿಮೆಯಾಗಿದ್ದು ಅಲೆಗಳ ಅಬ್ಬರ ಜೋರಾಗಿದೆ. 4-5 ಮೀಟರ್ ಎತ್ತರಕ್ಕೆ ಅಲೆಗಳು ಜಿಗಿಯುತ್ತಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ನದಿಗಳು ತುಂಬಿ ಹರಿಯುತ್ತಿವೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಪಡುಕೆರೆಯಿಂದ ನಮ್ಮ ಪ್ರತಿನಿಧಿ ವರದಿ ನೀಡಿದ್ದಾರೆ. ಇಲ್ಲಿದೆ ನೋಡಿ...!

ಉಡುಪಿ (ಆ. 06): ಅರಬ್ಬೀ ಸಮುದ್ರ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ಉಡುಪಿಯಲ್ಲಿ ಮಳೆ ಕಡಿಮೆಯಾಗಿದ್ದು ಅಲೆಗಳ ಅಬ್ಬರ ಜೋರಾಗಿದೆ. 4-5 ಮೀಟರ್ ಎತ್ತರಕ್ಕೆ ಅಲೆಗಳು ಜಿಗಿಯುತ್ತಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ನದಿಗಳು ತುಂಬಿ ಹರಿಯುತ್ತಿವೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಪಡುಕೆರೆಯಿಂದ ನಮ್ಮ ಪ್ರತಿನಿಧಿ ವರದಿ ನೀಡಿದ್ದಾರೆ. ಇಲ್ಲಿದೆ ನೋಡಿ...!

ಭೋರ್ಗರೆದು ಹರಿಯುತ್ತಿದೆ ಚುಂಚನಕಟ್ಟೆ ಜಲಪಾತ