Asianet Suvarna News Asianet Suvarna News

'ಮಗಳಿಗೆ ಮಾತ್ರೆ ಕೊಡಬೇಕು, ನಮ್ಮನ್ನು ಬಿಟ್ಬಿಡಿ': ಆರ್ದ್ರಾ ಪೋಷಕರ ಕಣ್ಣೀರು

ಪಾಕ್ ಪರ ಘೋಷಣೆ ಕೂಗಿದ್ದ ಆರ್ದ್ರಾ ನಾಯಾಯಣ್ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ. ಆರ್ದ್ರಾ ಕುಟುಂಬ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ಡಿಸಿಪಿ ಚೇತನ್ ಸಿಂಗ್ ರಾಥೋರನ್ನು ಭೇಟಿಯಾಗಿದ್ದಾರೆ. 

 

ಬೆಂಗಳೂರು (ಫೆ. 22): ಪಾಕ್ ಪರ ಘೋಷಣೆ ಕೂಗಿದ್ದ ಆರ್ದ್ರಾ ನಾಯಾಯಣ್ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ. ಆರ್ದ್ರಾ ಕುಟುಂಬ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ಡಿಸಿಪಿ ಚೇತನ್ ಸಿಂಗ್ ರಾಥೋರನ್ನು ಭೇಟಿಯಾಗಿದ್ದಾರೆ. 

ಪಾಕ್ ಪರ ಘೋಷಣೆ; ಆರ್ದ್ರಾ ಮನೆಗೆ ಪೊಲೀಸ್ ಭದ್ರತೆ

'ನನ್ನ ಮಗಳಿಗೆ ಆರೋಗ್ಯ ಸರಿಯಿಲ್ಲ. ಮಾತ್ರೆ ಕೊಡಬೇಕು' ಎಂದು ಕೇಳಿಕೊಂಡಿದ್ದಾರೆ. ಟ್ಯಾಬ್ಲೆಟ್ ನೀಡೋದಾದ್ರೆ ಪರಪ್ಪನ ಅಗ್ರಹಾರಕ್ಕೆ ಹೋಗಿ ಎಂದು ಪೊಲೀಸರು ತಿಳಿಸಿದ್ದಾರೆ. 

ಫೆಬ್ರವರಿ 22ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ