ಸಿಡಿದೆದ್ದ 'ಆಶಾ'; ಬೇಡಿಕೆ ಈಡೇರಿಸುವಂತೆ ಪ್ರತಿಭಟನೆ

ಆಶಾ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಬೇಡಿಕೆ ಈಡೇರಿಸುವಂತೆ ಪ್ರತಿಭಟನೆಗೆ ಮುಂದಾಗಿದ್ದಾರೆ. ಮೌರ್ಯ ಸರ್ಕಾರದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಜು. 29): ಆಶಾ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಬೇಡಿಕೆ ಈಡೇರಿಸುವಂತೆ ಪ್ರತಿಭಟನೆಗೆ ಮುಂದಾಗಿದ್ದಾರೆ. ಮೌರ್ಯ ಸರ್ಕಾರದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. 

ಕೊರೊನಾ ವಾರಿಯರ್ಸ್‌ ಆಗಿ ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರ ಬೇಡಿಕೆ ಇಂದು ನಿನ್ನೆಯದಲ್ಲ. ಆದರೂ ಇವರ ಬೇಡಿಕೆಯನ್ನು ಸರ್ಕಾರ ಈಡೇರಿಸುತ್ತಿಲ್ಲ. ಹಾಗಾಗಿ ಹಲವು ಜಿಲ್ಲೆಗಳಿಂದ ಆಗಮಿಸಿರುವ ಆಶಾ ಕಾರ್ಯಕರ್ತೆಯರು ಮೌರ್ಯ ಸರ್ಕಲ್‌ನಲ್ಲಿ ಪ್ರತಿಭಟಿಸುತ್ತಿದ್ದಾರೆ. 

ಉಪರಾಷ್ಟ್ರಪತಿ ಮೆಚ್ಚುಗೆಗೆ ಪಾತ್ರರಾದ ಉಡುಪಿ ಆಶಾ ವರ್ಕರ್ ಯಕ್ಷಗಾನ ಕಲಾವಿದೆಯೂ ಹೌದು

Related Video