Asianet Suvarna News Asianet Suvarna News

ಸಿಡಿದೆದ್ದ ಆಶಾ ಕಾರ್ಯಕರ್ತೆಯರು; ಸರ್ಕಾರಕ್ಕೆ ಬಿಸಿ ಮುಟ್ಟಿಸಲಿದೆ ಗುಲಾಬಿ ಗ್ಯಾಂಗ್

ಸರ್ಕಾರಕ್ಕೆ ಸರಣಿ ಪ್ರತಿಭಟನೆಗಳ ಶಾಕ್ ಎದುರಾಗುತ್ತಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಇಂದು ಧರಣಿ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. 
 

ಬೆಂಗಳೂರು (ಸೆ. 23): ಸರ್ಕಾರಕ್ಕೆ ಸರಣಿ ಪ್ರತಿಭಟನೆಗಳ ಶಾಕ್ ಎದುರಾಗುತ್ತಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಇಂದು ಧರಣಿ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. 

ಶುಕ್ರವಾರ ಕರ್ನಾಟಕ ಬಂದ್ ಇಲ್ಲ; ಬೇರೆ ರೀತಿಯಲ್ಲಿ ಪ್ರತಿಭಟನೆಗೆ ಮುಂದಾದ ರೈತ ಸಂಘಟನೆಗಳು

ಫ್ರೀಡಂಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆಗೆ ಮುಂದಾಗಿದ್ದಾರೆ. ಒಂದು ಕಡೆ ರೈತರ ಪ್ರತಿಭಟನೆ 3 ನೇ ದಿನಕ್ಕೆ ಕಾಲಿಟ್ಟಿದೆ. ಇನ್ನೊಂದು ಕಡೆ ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಸರ್ಕಾರಕ್ಕೆ ಎರಡೆರಡು ಪ್ರತಿಭಟನೆಗಳ ಬಿಸಿ ಮುಟ್ಟಿದೆ.  

Video Top Stories